ಮಂಗಳೂರು- ಬಿಜೆಪಿ ಜಿಲ್ಲಾ ಕಚೇರಿ ಯಲ್ಲಿ ಸ್ವಾತಂತ್ರ್ಯ ದಿನಾಚರಣೆ…
ಮಂಗಳೂರು : ಕೊಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಜರುಗಿತು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ಅವರು ಧ್ವಜಾರೋಹಣ ನೆರವೇರಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕರಾದ ಯೋಗೀಶ್ ಭಟ್, ಮೂಡ ಅಧ್ಯಕ್ಷ ರಾದ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ಬೋಳಿಯಾರ್, ಪ್ರಭಾ ಮಾಲಿನಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಕ್ಷದ ಹಿರಿಯರು, ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.