ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ…

ಮಂಗಳೂರು: ಇಲ್ಲಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಯಿತು.
ಸೆಮ್ ನೊಕ್ಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಚೆಯರ್ ಮೆನ್ ಇಕ್ಬಾಲ್ ಮೊಹಮ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ರಾಷ್ಟ್ರಧ್ವಜ ಆರೋಹಣಗೈದು ಶುಭ ಹಾರೈಸಿದರು. ಭಂಡಾರಿ ಫೌಂಡೇಶನ್ ನ ಟ್ರಸ್ಟಿ ದೇವದಾಸ್ ಹೆಗ್ಡೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ರಾಜೇಶ್, ಉಪಪ್ರಾಂಶುಪಾಲ ಪ್ರೊ.ಎಸ್.ಎಸ್.ಬಾಲಕೃಷ್ಣ, ಎಲ್ಲಾ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

Sponsors

Related Articles

Leave a Reply

Your email address will not be published. Required fields are marked *

Back to top button