ಧಾರ್ಮಿಕ ದತ್ತಿ ಇಲಾಖೆ ಸಚಿವರಿಗೆ ಮನವಿ…

ಬಂಟ್ವಾಳ: ಕಡಿಮೆ ಆದಾಯ ಇರುವ ದೇವಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಕೊರೋನಾ ಕಿಟ್ ವಿತರಣೆ ಆಗದೆ ಇರುವ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಗೆ ಎನ್ ಎo ಸುಬ್ರಮಣ್ಯ ಭಟ್, ಜಯಶಂಕರ ಬಾಸ್ರಿತಾಯ, ದೇವಿ ಪ್ರಸಾದ್ ಪೂಂಜ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಸಚಿವರು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Sponsors