ಟಿ.ಎಂ. ಶಹೀದ್ ತೆಕ್ಕಿಲ್ ರವರ ಹುಟ್ಟುಹಬ್ಬದ ಸುವರ್ಣ ಸಂಭ್ರಮ – ಶುಲ್ಕ ಪಾವತಿಸಲು ವಿದ್ಯಾರ್ಥಿಗಳಿಗೆ ಸಹಾಯಧನ…

ಸುಳ್ಯ: ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಇದರ ಸ್ಥಾಪಕಾಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ರವರ 50 ನೇ ಹುಟ್ಟುಹಬ್ಬದ ಸುವರ್ಣ ಸಂಭ್ರಮದ ವರ್ಷಾಚರಣೆ ಪ್ರಯುಕ್ತ ಸುಳ್ಯ ನೆಹರು ಸ್ಮಾರಕ ಪದವಿ ಕಾಲೇಜಿನ ಅಂತಿಮ ವರ್ಷದ BSW ಪದವಿ ವಿದ್ಯಾರ್ಥಿಗಳಾದ ಸಂಪಾಜೆ ಗ್ರಾಮದ ಗೂನಡ್ಕ ದರ್ಖಾಸ್ತುವಿನ ಮೊಹಮ್ಮದ್ ಇಜಾಸ್ ಹಾಗೂ ಮೊಹಮ್ಮದ್ ಆಸಿಫ್ ಎಂಬ ವಿದ್ಯಾರ್ಥಿಗಳಿಗೆ ತಲಾ ರೂ.5,000/- ದಂತೆ ರೂ.10,000/- ಸಹಾಯಧನವನ್ನು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ಅವರು ವಿದ್ಯಾರ್ಥಿಗಳಿಗೆ ಡಿ.1 ರಂದು ವಿತರಿಸಿದರು.

Related Articles

Back to top button