ಸುರತ್ಕಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ…

ಸುರತ್ಕಲ್: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 43ನೇ ವರ್ಷದ ಗಣೇಶೋತ್ಸವವನ್ನು ಸೆ.2 ಮತ್ತು ಸೆ.3ರಂದು ಸುರತ್ಕಲ್ ಯುವಕ ಮಂಡಲದ ಕಟ್ಟಡದಲ್ಲಿ ಆಚರಿಸಲಾಯಿತು.

ಸೆ.2ರಂದು ಬೆಳಗ್ಗೆ ಗಣ ಹೋಮ, ಶ್ರೀ ಗಣೇಶನ ಪ್ರತಿಷ್ಠೆ, ಭಜನಾ ಕಾರ್ಯಕ್ರಮ ನಡೆಯಿತು. ನಂತರ ಸಿದ್ದಿ ವಿನಾಯಕ ನಾಟ್ಯ ಕಲಾಕೇಂದ್ರ ಸುರತ್ಕಲ್ ಇವರಿಂದ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.IMG 20190902 105049 225x300

Related Articles

Leave a Reply

Your email address will not be published. Required fields are marked *