ವೃದ್ಧಾಶ್ರಮದಲ್ಲಿ ಸಹಭೋಜನ….

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ವೃದ್ಧಾಶ್ರಮ ಲಕ್ಷಣಿ ನಗರ ಮೇರಮಜಲು ವಿನ ಆಶ್ರಮ ವಾಸಿಗಳೊಂದಿಗೆ ಸಹಭೋಜನ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್ ಮಹಮ್ಮದ್ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಹಾಗೂ ಜಿಲ್ಲಾ ಮಹಿಳಾ ಕಾಂಗ್ರೇಸ್ ನ ಪದಾಧಿಕಾರಿಗಳು ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು , ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

F10c06da Be64 4ba3 83ee 1dd5665f372b 300x200

Related Articles

Leave a Reply

Your email address will not be published. Required fields are marked *