ಸುಳ್ಯ – ಗುರು ಪ್ರಕಾಶ್ ಕೇಬಲ್ ನೆಟ್ ವರ್ಕ್ ಮಾಲಕ ಗುರುದತ್ ನಾಯಕ್ ನಿಧನ…..

ಸುಳ್ಯ: ಸುಳ್ಯದ ಗುರು ಪ್ರಕಾಶ್ ಕೇಬಲ್ ನೆಟ್ ವರ್ಕ್ ಮಾಲಕ, ಕ್ರೀಡಾ ಸಂಘಟಕ, ಪ್ರೋತ್ಸಾಹಕ ಗುರುದತ್ ನಾಯಕ್(54 ) ನಿನ್ನೆ ನಿಧನರಾಗಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಅವರು ಪತ್ನಿ, ಇಬ್ಬರು ಪುತ್ರರು, ಬಂಧುಗಳು ಹಾಗೂ ಅಪಾರ ಸ್ನೇಹಿತರನ್ನು ಅಗಲಿದ್ದಾರೆ.
Sponsors