ಬಿಜೆಪಿ ರಾಜ್ಯಾಧ್ಯಕ್ಷರಿಂದ ದೇವಾಲಯ ಭೇಟಿ…

ಪುತ್ತೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅವರು ಶುಕ್ರವಾರ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಏಕಾದಶ ರುದ್ರಾಭಿಷೇಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಟಂದೂರು, ಮಲ್ಲಿಕಾ ಪ್ರಸಾದ್, ರಾಧಾಕೃಷ್ಣ ಬೋರ್ಕರ್, ಜೀವಂಧರ ಜೈನ್ ಉಪಸ್ಥಿ ತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button