ನರೇಂದ್ರ ಮೋದಿಯವರ 70 ನೇ ಜನ್ಮ ದಿನಾಚರಣೆ – ರಕ್ತದಾನ ಶಿಬಿರ…

ಬಂಟ್ವಾಳ: ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಬಂಟ್ವಾಳ ಕ್ಷೇತ್ರದಿಂದ 50 ಕ್ಕೂ ಮಿಕ್ಕಿ ಯುವ ಮೋರ್ಚಾ ಕಾರ್ಯಕರ್ತರು ರಕ್ತದಾನ ಮಾಡಿದರು.
Sponsors