ಅರಂತೋಡು-ಅಂಗಡಿಮಜಲು ರಸ್ತೆ ಕಾಮಗಾರಿಗೆ ಶಿಲಾನ್ಯಾಸ…

ಸುಳ್ಯ: ಸುಳ್ಯ ಶಾಸಕರ ಅಭಿವೃದ್ಧಿ ನಿಧಿಯ 20ಲಕ್ಷ ರೂಪಾಯಿ ಅನುದಾನದಲ್ಲಿ ಅರಂತೋಡು ಅಂಗಡಿಮಜಲು ರಸ್ತೆಗೆ ಕಾಂಕ್ರಿಟೀಕರಣದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ನಡೆಯಿತು.
ಸುಳ್ಯ ಶಾಸಕ ಎಸ್ ಅಂಗಾರ ಶಿಲಾನ್ಯಾಸ ನೇರವೇರಿಸಿದರು.ಕಾರ್ಯಕ್ರಮ ದಲ್ಲಿ ಜಿಲ್ಲಾ ಪಂಚಾಯಿತ್ ಸದಸ್ಯ ಹರೀಶ್ ಕಂಜಿಪಿಲಿ,ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕೊಡೆಂಕೇರಿ,ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ,ಗುತ್ತಿಗೆದಾರ ಮಹೇಶ್ ಕುತ್ತಮೊಟ್ಟೆ ಸೇರಿದಂತೆ ಪಂಚಾಯತ್ ಮಾಜಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

C91ff6bc C591 4229 A5e9 Bc552aa74473 300x138

Related Articles

Leave a Reply

Your email address will not be published. Required fields are marked *