ಶುಕ್ರವಾರ – ದ.ಕ ಜಿಲ್ಲೆಯಲ್ಲಿ 217 ಕೊರೊನಾ ಸೋಂಕು ಪತ್ತೆ…

ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದು(ಶುಕ್ರವಾರ) 217 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಇಂದು 68 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾದಿಂದ ಯಾರೂ ಮರಣ ಹೊಂದಿರುವ ಬಗ್ಗೆ ವರದಿಯಾಗಿಲ್ಲ.
Sponsors