ಸುಳ್ಯ – ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ…

ಸುಳ್ಯ: ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಮಿಥುನ್ ರೈ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಬುಡ್ಲೆಗುತ್ತು, ಯುವ ಕಾಂಗ್ರೆಸ್ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದಿಕ್ ಕೊಕ್ಕೋ,ಶರೀಫ್ ಕಂಠಿ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜೇಶ್ ಹಿರಿಯಡ್ಕ, ಮಂಗಳೂರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ, ಫವಾಜ್ ಕನಕಮಜಲು, ಅನಿಲ್ ರೈ ಬೆಳ್ಳಾರೆ, ಅನಿಲ್ ಬಲ್ಲಡ್ಕ,ನಂದರಾಜ್ ಸಂಕೇಶ, ಭವಾನಿಶಂಕರ ಕಲ್ಮಡ್ಕ, ಸಚಿನ್ ರಾಜ್ ಶೆಟ್ಟಿ, ಎನ್ ಎಸ್ ಯು ಐ ಜಿಲ್ಲಾ ಉಪಾಧ್ಯಕ್ಷರಾದ ಸವಾದ್ ಗೂನಡ್ಕ, ಎನ್ ಎಸ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಆಶೀಕ್ ಆರಂತೋಡು, ಶಹಾಲ್, ನಿತಿನ್ ಅಲೆಟ್ಟಿ, ಪ್ರಮೋದ್ ಬೋಳ್ಳಜೆ, ಯಶವಂತ್,ಭರತ್ ಮುಂತಾದವರು ಉಪಸ್ಥಿತರಿದ್ದರು.

9f8d075f D50d 438a 95d6 8c38931a404d 300x225

A9183d05 6c72 4c6b Ae5d Fd4691b94aed 300x225

Related Articles

Leave a Reply

Your email address will not be published. Required fields are marked *