ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಂಟ್ವಾಳದಲ್ಲಿ ಸ್ವಾಗತ…

ಬಂಟ್ವಾಳ: ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರವರು ಬಂಟ್ವಾಳ ಶಾಸಕರ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರನ್ನು ಸ್ವಾಗತಿಸಿದರು.
Sponsors