ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಸವಾದ್ ನೇಮಕ…

ಮಂಗಳೂರು: ಎನ್ ಎಸ್ ಯು ಐ ( ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ) ಇದರ ಜಿಲ್ಲಾಧ್ಯಕ್ಷರಾಗಿ ಸುಳ್ಯದ ಮಹಮ್ಮದ್ ಸವಾದ್ ಅವರನ್ನು ನೇಮಕಗೊಳಿಸಲಾಗಿದೆ.
ಮಂಗಳೂರಿನ ಶ್ರೀದೇವಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಮಹಮ್ಮದ್ ಸವಾದ್, ಸುಳ್ಯದ ಉದ್ಯಮಿ ನಾವೂರು ಅಬೂಬಕ್ಕರ್ ಮತ್ತು ಮೈಮೂನ ದಂಪತಿಯ ಪುತ್ರ. ಮಹಮ್ಮದ್ ಸವಾದ್ ಈ ಹಿಂದೆ ಎನ್ ಎಸ್ ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button