ಬಂಟ್ವಾಳ – 94 ಸಿ ಹಕ್ಕುಪತ್ರ ವಿತರಣೆ…

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ 83 ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 94 ಸಿ ಹಕ್ಕುಪತ್ರವನ್ನು ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಸದಸ್ಯರಾದ ಪ್ರಭಾಕರ್ ಪ್ರಭು,ಯಶವಂತ ಪೊಳಲಿ ಹಾಗೂ ಕಂದಾಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
Sponsors