ಎಸೆಸೆಲ್ಸಿ ಫಲಿತಾಂಶ – ಅನುಷ್ ಎ.ಎಲ್.ರಾಜ್ಯಕ್ಕೆ ಪ್ರಥಮ…

ಕಡಬ : ಕಡಬ ತಾಲೂಕು ಕುಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅನುಷ್ ಎ.ಎಲ್. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ.
ಇವರು ಬಳ್ಪ ಗ್ರಾಮದ ಲೊಕೇಶ್ ಮತ್ತು ಉಷಾ ಎಣ್ಣೆಮಜಲು ದಂಪತಿಗಳ ಪುತ್ರ.

Sponsors

Related Articles

Leave a Reply

Your email address will not be published. Required fields are marked *

Back to top button