ಮಾ. 26 – ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸುಳ್ಯ ಭೇಟಿ…

ಸುಳ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ರವರು ಮಾ.26 ರಂದು ಸುಳ್ಯಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಸುಳ್ಯಕ್ಕೆ ಆಗಮಿಸಲಿರುವ ಅವರು ಎನ್‌ಎಸ್‌ಯುಐ ವತಿಯಿಂದ ಸುಳ್ಯದಲ್ಲಿ ನಡೆಯುವ ಬೈಕ್ ಜಾಥಾದಲ್ಲಿ ‌
ಭಾಗವಹಿಸುವರು. ಬೆಳಿಗ್ಗೆ 11.30 ಕ್ಕೆ ಸುಳ್ಯ ಯುವ ಕಾಂಗ್ರೆಸ್‌ ವತಿಯಿಂದ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯುವ ಯುವಕರ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button