ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ -ಅಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ…

ಬಂಟ್ವಾಳ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆಯನ್ನು ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಕಲ್ಲಡ್ಕ ಪ್ರಭಾಕರ ಭಟ್ ನೆರವೇರಿಸಿದರು.
ಮುಗುಳಿಯ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತಾಯ, ಸಜಿಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಈಶ್ವರಮಂಗಳ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ, ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್, ಗಿತೇಶ್ ಗಟ್ಟಿ, ಸಂತೋಷ್, ಕುಸುಮ, ಕೇಶವ ಭಟ್, ನಾರಾಯಣ ಐತಾಳ, ಗಣೇಶ್ ಕುಲಾಲ್, ರಾಮಕೃಷ್ಣ ಭಟ್, ವಿಶ್ವನಾಥ ಕೊಟ್ಟಾರಿ, ಚರಣ್, ನರೇಂದ್ರ ಆಳ್ವ, ಹರಿ ಪ್ರಸಾದ್ ಭಂಡಾರಿ , ಎನ್ ಕೆ ಶಿವ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button