ಆ.8 – ಸುಳ್ಯ ತಾಲೂಕಿನಲ್ಲಿ 51 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ…

ಸುಳ್ಯ: ಸುಳ್ಯ ತಾಲೂಕಿನಲ್ಲಿ ಇಂದು 51 ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ.
ಸುಳ್ಯ 24, ಅಜ್ಜಾವರ 5, ಕಲ್ಮಕಾರಿನಲ್ಲಿ 1, ಕೊಲ್ಲಮೊಗ್ರ 2, ಐವರ್ನಾಡಿನಲ್ಲಿ 2, ಅಮರ ಪಡ್ನೂರು 1, ಮಂಡೆಕೋಲಿನಲ್ಲಿ 1,ನೆಲ್ಲೂರು ಕೆಮ್ರಾಜೆ 2, ಅರಂತೋಡಿನಲ್ಲಿ 3, ಅಮರಮುಡ್ನೂರು 2, ಮರ್ಕಂಜ 1 , ಬಾಳುಗೋಡಿನಲ್ಲಿ 1,ಗುತ್ತಿಗಾರಿನಲ್ಲಿ 3, ಪೇರಾಲಿನಲ್ಲಿ 2, ಆಲೆಟ್ಟಿ 1 ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ.

Sponsors

Related Articles

Back to top button