ಸುದ್ದಿ
-
ದ.ಕ- ನಾಲ್ಕು ಕೋವಿಡ್-19 ಸೋಂಕಿತರು ಗುಣಮುಖ…
ಮಂಗಳೂರು: ಜಿಲ್ಲೆಯ ಕೋವಿಡ್-19 ಸೋಂಕಿತರ ಪೈಕಿ ನಾಲ್ವರು ಸಂಪೂರ್ಣವಾಗಿ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಕೋವಿಡ್-19 ಸೋಂಕಿತರು…
Read More » -
ದ. ಕ. ಜಿಲ್ಲೆಯಲ್ಲಿ ದಾಖಲಾಗಿದ್ದ ಮೊದಲ ಕೊರೊನಾ ಸೋಂಕಿತ ಗುಣಮುಖ…
ಮಂಗಳೂರು: ದ.ಕ. ಜಿಲ್ಲೆಯಲ್ಲಿ ದಾಖಲಾಗಿದ್ದ ಮೊದಲ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖವಾಗಿದ್ದು ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ. ಭಟ್ಕಳ ಮೂಲದ 22 ವರ್ಷದ ಯುವಕ ಕೊರೊನಾ ಸೋಂಕಿನಿಂದ ಗುಣಮುಖವಾಗಿದ್ದಾನೆ.…
Read More » -
ಬೈಕಂಪಾಡಿಗೆ ತೆರಳಲು ವ್ಯಾಪಾರಸ್ಥರ ನಕಾರ….
ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ತರಕಾರಿ ಹಾಗೂ ಹಣ್ಣುಹಂಪಲು ಸಗಟು ವ್ಯಾಪಾರವನ್ನು ನಗರದ ಹೊರ ವಲಯದ ಬೈಕಂಪಾಡಿಯ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲು ಸಗಟು ವ್ಯಾಪಾರಸ್ಥರು ನಿರಾಕರಿಸಿದ್ದಾರೆ. ಈ…
Read More » -
ಲಾಕ್ಡೌನ್ ಮುಗಿದ ನಂತರ ಟೋಲ್ ದರ ಹೆಚ್ಚಳ ….
ಮಂಗಳೂರು : ಪ್ರತಿವರ್ಷದಂತೆ ಈ ಬಾರಿಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಹೆಚ್ಚಳ ಮಾಡಿದ್ದು ಇದು ಎ. 1ರಿಂದಲೇ ಜಾರಿಗೆ ಬಂದಿದೆ. ಸದ್ಯ ಲಾಕ್ಡೌನ್ ಇರುವ ಕಾರಣದಿಂದಾಗಿ…
Read More » -
ದ.ಕ – ಮತ್ತೆ ಮೂರು ಕೊರೊನಾ ಪಾಸಿಟಿವ್…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದೆ. ಹಾಗಾಗಿ ಒಟ್ಟು ಪ್ರಕರಣಗಳ ಸಂಖ್ಯೆ 12 ಆಗಿದೆ. ಮೂರು ಹೊಸ ಪ್ರಕರಣಗಳಲ್ಲಿ…
Read More » -
ದ.ಕ – ಕೋವಿಡ್19 ವೈರಸ್ ನಿಯಂತ್ರಣಕ್ಕೆ ಕಾಂಗ್ರೆಸ್ ನಿಂದ ಟಾಸ್ಕ್ಪೋರ್ಸ್ …
ಮಂಗಳೂರು: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಒಳಗೊಂಡ ಟಾಸ್ಕ್ಪೋರ್ಸ್ ರಚನೆಯಾಗಿದ್ದು, ಸರಕಾರ ಎಡವಿದಲ್ಲಿ ಎಚ್ಚರಿಸಿ ಜನರಿಗೆ ಸಹಾಯ ಮಾಡುವ ಗುರಿ ಹೊಂದಿದೆ ಎಂದು ಮಾಜಿ ಶಾಸಕ ಜೆ. ಆರ್…
Read More » -
ಸುರತ್ಕಲ್ ಬಂಟರ ಸಂಘದ ವತಿಯಿಂದ ಆಹಾರದ ಕಿಟ್ ವಿತರಣೆ…
ಸುರತ್ಕಲ್: ಸುರತ್ಕಲ್ ಬ೦ಟರ ಸಂಘ ಮತ್ತು ಬ೦ಟರ ಮಹಿಳಾ ವೇದಿಕೆಯ ವತಿಯಿಂದ ಎಲ್ಲಾ ಸಮುದಾಯದ ಸುಮಾರು 200 ಜನರಿಗೆ ತಲಾ 1000 ರೂಪಾಯಿಯ ದಿನನಿತ್ಯ ಅಗತ್ಯವಾದ ಆಹಾರದ…
Read More » -
ನೇಣು ಬಿಗಿದು ಮಹಿಳೆ ಆತ್ಮಹತ್ಯೆ….
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಬಳಿಯ ಪರ್ಲದಲ್ಲಿ ಮೂರು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ…
Read More » -
ಕಾಸರಗೋಡಿನಲ್ಲಿ ಮತ್ತೆ 7 ಕೊರೊನಾ ಸೋಂಕು ಪತ್ತೆ….
ಕಾಸರಗೋಡು: ಕಾಸರಗೋಡಿನಲ್ಲಿ ಇಂದು ಮತ್ತೆ 7 ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟುಸೋಂಕಿತರ ಸಂಖ್ಯೆ 135 ಕ್ಕೆ ತಲುಪಿದೆ. ಈ ಪೈಕಿ ಮೂವರು ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಾಗಿದ್ದಾರೆ.…
Read More » -
ದ.ಕ- ಶನಿವಾರವೂ ಖಾಸಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ….
ಮಂಗಳೂರು: ದ.ಕ.ಜಿಲ್ಲಾಡಳಿತವು ಎ.14ರವರೆಗೆ ವಿಧಿಸಿರುವ ಸೆ.144(3)ಕ್ಕೆ ಪೂರಕವಾಗಿ ಹೆಚ್ಚುವರಿ ಕೆಲವು ನಿರ್ಬಂಧವನ್ನು ವಿಧಿಸಿ ಗುರುವಾರ ಹೊರಡಿಸಿದ ಆದೇಶದಂತೆ ಜಿಲ್ಲೆಯಲ್ಲಿ ಖಾಸಗಿ ವಾಹನಗಳ ಸಂಚಾರವನ್ನು ಶನಿವಾರವೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ…
Read More »