ಸುದ್ದಿ
-
ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಸೋಂಕು ದೃಢ….
ಬೆಂಗಳೂರು:ರಾಜ್ಯದಲ್ಲಿ ಮತ್ತೊಂದು ಕೊರೋನಾ ಪ್ರಕರಣ ಪತ್ತೆಯಾಗಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಬಿದನೂರು ನಿವಾಸಿಗೆ ಸೋಂಕು ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಡಪಟ್ಟಿದೆ.…
Read More » -
ಕೇರಳ-ಕರ್ನಾಟಕ ವಾಹನ ಸಂಚಾರ ಸಂಪೂರ್ಣ ಬಂದ್…
ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ನಡುವೆ ಸಂಚಾರವನ್ನು ಸಂಪೂರ್ಣ ನಿಷೇಧ ಮಾಡಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಮಾಡಿದ್ದಾರೆ.…
Read More » -
ಉಪ್ಪಿನಂಗಡಿ- ಕಂದಕಕ್ಕೆ ಉರುಳಿದ ಕಾರು;ಪ್ರಯಾಣಿಕರಿಗೆ ಗಾಯ…
ಉಪ್ಪಿನಂಗಡಿ: ಬೆಂಗಳೂರಿನಿಂದ ಉಡುಪಿ ಸಮೀಪದ ಶಿರ್ವಕ್ಕೆ ಬರುತ್ತಿದ್ದ ಕಾರು ಇಲ್ಲಿನ ಪಂಜಾಳ ಸಮೀಪ 50 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.…
Read More » -
ನಿರ್ಭಯಾ ಪ್ರಕರಣ- ನಾಲ್ವರು ಅಪರಾಧಿಗಳಿಗೆ ಗಲ್ಲು….
ನವದೆಹಲಿ: ನಿರ್ಭಯಾ ಹಂತಕರಿಗೆ ಇಂದು (ಶುಕ್ರವಾರ) ಬೆಳಿಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. 2012ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ಸಿಕ್ಕಿದೆ.…
Read More » -
ದೇಶದಲ್ಲಿ ಮುಂದುವರೆದ ಕೊರೊನಾ ಸಾವು- ಸಂಖ್ಯೆ 5ಕ್ಕೆ ಏರಿಕೆ….
ಬೆಂಗಳೂರು: ದೇಶದಲ್ಲಿ ಕೊರೊನಾ ಪೀಡಿತರ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದೀಗ ಕೊರೊನಾ ವೈರಸ್ನಿಂದ ಭಾರತದಲ್ಲಿ ಮೃತಪಟ್ಟಿರುವವರ ಸಂಖ್ಯೆ 5ಕ್ಕೇರಿದೆ. ಜೈಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 69 ವರ್ಷದ…
Read More » -
ಕೊಡಗಿನಲ್ಲಿ ಕೋವಿಡ್ 19 ಪಾಸಿಟಿವ್- ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಹೈ ಅಲರ್ಟ್….
ಮಂಗಳೂರು: ಕೊಡಗಿನಲ್ಲಿ ಕೋವಿಡ್ 19 ಪಾಸಿಟಿವ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹೈ ಅಲರ್ಟ್ ನಲ್ಲಿದ್ದು, ದಕ್ಷಿಣ ಕನ್ನಡ-ಕೊಡಗು ಗಡಿಭಾಗದಲ್ಲಿ ಹೆಚ್ವಿನ ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ…
Read More » -
ದ ಕ ಜಿಲ್ಲೆಯಲ್ಲಿ ಸರಕಾರಿ ಸೇವೆ ಸ್ಥಗಿತ- ವಿಪತ್ತು ನಿರ್ವಹಣಾ ಕಾಯಿದೆ ಜಾರಿ….
ಮಂಗಳೂರು: ಕೊರೊನಾ ವೈರಾಣು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿದ್- 19 ರೆಗ್ಯೂಲೇಶನ್- 20ರ ನಿಯಮ 12 ಮತ್ತು ವಿಪತ್ತು ನಿರ್ವಹಣೆ…
Read More » -
ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ…..
ಬಂಟ್ವಾಳ: ಇರಾ ಸೋಮನಾಥೇಶ್ವರ ದೇವಸ್ಥಾನ ಕುಂಡಾವು ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸರಕಾರಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಯ ಗ್ರಂಥಾಲಯಗಳಿಗೆ ತಲಾ ಹತ್ತು ಸಾವಿರ…
Read More » -
ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಸಾಹಿತ್ಯ ಅಗತ್ಯ- ಹರಿಕೃಷ್ಣ ಪುನರೂರು…
ಬಂಟ್ವಾಳ:ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ಸಾಹಿತ್ಯ ಅಗತ್ಯವಾಗಿದೆ. ಸರಕಾರಕ್ಕೆ ಕನ್ನಡದ ಬಗ್ಗೆ ಕಾಳಜಿ ಇಲ್ಲ. ಕನ್ನಡ ಶಾಲೆಗಳು ಮುಚ್ಚುತ್ತಿವೆ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಇಂಗ್ಲೀಷ್ ಮಾಧ್ಯಮ ಶಾಲೆಗಳು…
Read More » -
ರಾಜ್ಯದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು..
ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕು ದೃಢಪಟ್ಟವರ ಸಂಖ್ಯೆ 15ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ತಮ್ಮ ಟ್ವೀಟರ್ನಲ್ಲಿ…
Read More »