ಸುದ್ದಿ
-
ಕುಕ್ಕೆಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಸವಾರಿ…..
ಕಡಬ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಜನಸಂಚಾರ ಪೇಟೆಯಲ್ಲಿ ಒಂಟಿ ಸಲಗವೊಂದು ಇಂದು ಬೆಳಗ್ಗಿನ ಜಾವ ರಾಜಾರೋಷವಾಗಿ ಸಂಚರಿಸಿ ಜನರಲ್ಲಿ ಭೀತಿ ಹುಟ್ಟಿಸಿದೆ. ಇಂದು ಬೆಳಗ್ಗೆ ಸುಮಾರು…
Read More » -
ಮಂಗಳೂರು ಪ್ರೆಸ್ ಕ್ಲಬ್ – 2019ನೇ ವರ್ಷದ ಪ್ರಶಸ್ತಿಗೆ ತಬಸ್ಸುಮ್ ಆಯ್ಕೆ….
ಮಂಗಳೂರು: ಎಚ್ಐವಿ/ ಏಡ್ಸ್ ಬಾಧಿತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್ನ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಗಳೂರು…
Read More » -
ತುಳುವಿಗೆ ರಾಜ್ಯಭಾಷೆಯ ಸ್ಥಾನಮಾನ ಕೊಡುವಂತೆ ಸಿಎಂಗೆ ಶಾಸಕ ರಾಜೇಶ್ ನಾಯ್ಕ್ ಪತ್ರ…
ಬಂಟ್ವಾಳ: ತುಳುಭಾಷೆಗೆ ರಾಜ್ಯಭಾಷೆಯ ಸ್ಥಾನಮಾನಕೊಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಪತ್ರ ಬರೆದಿದ್ದಾರೆ. ತುಳುಭಾಷೆ ಹಾಗೂ…
Read More » -
ಅರೆಭಾಷೆಯ ಸಂಸ್ಕೃತಿ, ಪರಂಪರೆಯ ಉಳಿವಿಗೆ ಹಬ್ಬಗಳ ಆಚರಣೆ ಮುಖ್ಯ- ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್…
ಕೊಡಗು : ಅರೆಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು.ಅರೆಭಾಷೆಯ ಸಂಸ್ಕೃತಿ ಮತ್ತು ಪರಂಪರೆಯ ಉಳಿವಿಗೆ ಹಬ್ಬಗಳ ಆಚರಣೆ ಅತಿ ಮುಖ್ಯ ಎಂದು ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್ ಹೇಳಿದ್ದಾರೆ.…
Read More » -
ಕಂಬಳ ವೀರ ಶ್ರೀನಿವಾಸ ಗೌಡರ ದಾಖಲೆ ಮುರಿದ ನಿಶಾಂತ್ ಶೆಟ್ಟಿ…
ಮಂಗಳೂರು : ಕಂಬಳ ವೀರ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನು ಮತ್ತೋರ್ವ ಕಂಬಳ ಸ್ಪರ್ಧಿ ಮುರಿಯುವ ಮೂಲಕ ದಾಖಲೆ ಬರೆದಿದ್ದಾರೆ. ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಸಾಧನೆ ಮಾಡಿದ…
Read More » -
ಬಸ್ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಬಸ್ ಕೆಎಸ್ಆರ್ಟಿಸಿ ನಿರ್ವಾಹಕ ಬಂಧನ….
ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನು ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ನಿರ್ವಾಹಕನ ಕೈ…
Read More » -
ನವಭಾರತದ ಸಂಕಲ್ಪದ ಅಭಿವೃದ್ದಿ ಕಾರ್ಯದಲ್ಲಿ ವಿದ್ಯಾರ್ಥಿ ಸಮೂಹ ಕೈಜೋಡಿಸಬೇಕು-ಬಿ.ಎಲ್. ಸಂತೋಷ್…
ಬಂಟ್ವಾಳ : ದೇಶದ ಪ್ರಜೆಗಳನ್ನು ಸ್ವಾವಲಂಬಿ ಸಶಕ್ತರನ್ನಾಗಿಸುವ ಬದ್ಧತೆ ಹೊಂದಿರುವ ಸರಕಾರವು ನವಭಾರತದ ಸಂಕಲ್ಪವನ್ನು ಭಾರತೀಯರ ಮುಂದೆ ಇಟ್ಟಿದೆ. ವಿದ್ಯಾರ್ಥಿ ಯುವ ಸಮೂಹ ದೇಶದ ಸಮಗ್ರ ಅಭಿವೃದ್ಧಿಯಲ್ಲಿ…
Read More » -
ಪಠ್ಯ ಬೋಧನೆಗಿಂತ ಮಿಗಿಲಾದ ಮೌಲ್ಯ ಕಲಿಸಿದರೆ ಶಿಕ್ಷಣ ಸಂಸ್ಥೆ ಸಾರ್ಥಕ- ಯೂಸುಫ್ ವಿಟ್ಲ…
ಬಂಟ್ವಾಳ : ಪಾಠ ಬೋಧನೆಯು ಕರ್ತವ್ಯವಾಗಿದ್ದು ಪ್ರತೀ ಶಿಕ್ಷಣ ಸಂಸ್ಥೆಯು ಮಾಡಲೇಬೇಕಾದ ಕಾರ್ಯವಾಗಿದೆ. ಆದರೆ ಪಠ್ಯ-ಸಹಪಠ್ಯಕ್ಕಿಂತ ಮಿಗಿಲಾದ ಚಟುವಟಿಕೆಗಳ ಮೂಲಕ ಸಾಮಾಜಿಕ ಮೌಲ್ಯಗಳನ್ನು ವಿದ್ಯಾಥಿಗಳಿಗೆ ಅಳವಡಿಸಲು ಒಂದು…
Read More » -
ವಿಶ್ವವಿದ್ಯಾ ಸಂವಾದ- ವಿಷ್ಣುಗುಪ್ತ ವಿ.ವಿ.ಯಲ್ಲಿ ದೇಶೀಯ ಶಿಕ್ಷಣ:ರಾಘವೇಶ್ವರ ಶ್ರೀ…
ಮಂಗಳೂರು: ಗೋಕರ್ಣದಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ದೇಸಿ ವಿದ್ಯೆಗಳ ಸಮಗ್ರ ಶಿಕ್ಷಣ ವ್ಯವಸ್ಥೆ ಕಲಿಸುತ್ತೇವೆ. ಭಾರತೀಯ 18 ವಿದ್ಯೆಗಳು ಮತ್ತು 64 ಕಲೆಗಳನ್ನು ಕೇಂದ್ರೀಕರಿಸಿ ಪಠ್ಯ ನಿರ್ಮಾಣ…
Read More » -
ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನ….
ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಮಾ.7 ಮತ್ತು 8ರಂದು ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ 2020 ನಡೆಯಲಿದ್ದು, ಇದು ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)…
Read More »