ಸುದ್ದಿ
-
ಅಜಾತಶತ್ರು, ಸರಳ ರಾಜಕಾರಣಿ ಅಮರನಾಥ ಶೆಟ್ಟಿ….
ಮಂಗಳೂರು: ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅಮರನಾಥ ಶೆಟ್ಟಿ(80) ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅಜಾತಶತ್ರು, ಸರಳಜೀವಿಯಾಗಿದ್ದ ಅಮರನಾಥ ಶೆಟ್ಟರು ಮೂಡುಬಿದಿರೆ ಕ್ಷೇತ್ರದಲ್ಲಿ ಮೂರು ಬಾರಿ…
Read More » -
ಜೆಡಿಎಸ್ನ ಹಿರಿಯ ನಾಯಕ, ಮಾಜಿ ಸಚಿವ, ಕೆ.ಅಮರನಾಥ ಶೆಟ್ಟಿ ನಿಧನ……
ಮಂಗಳೂರು: ಜೆಡಿಎಸ್ನ ಹಿರಿಯ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ(80) ಇಂದು ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ…
Read More » -
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ….
ಪುತ್ತೂರು: ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು ಗಣರಾಜ್ಯವಾಗಿ 71 ವರ್ಷಗಳಾಗಿವೆ. ಭಾರತವು ಗಣರಾಜ್ಯವಾದ ಈ ಶುಭದಿನದಲ್ಲಿ ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕೆ ಶ್ರಮಿಸಿದ ಎಲ್ಲರಿಗೂ ತಲೆಬಾಗಿ ನಮಿಸಬೇಕಿದೆ ಎಂದು…
Read More » -
‘ಅಕ್ಷರ ಸಂತ’ ಹರೇಕಳ ಹಾಜಬ್ಬರಿಗೆ ‘ಪದ್ಮಶ್ರೀ’ ಗೌರವ…..
ಮಂಗಳೂರು: ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು ಮಕ್ಕಳ ವಿದ್ಯಾರ್ಜನೆಗೆ ನೆರವಾದ ದಕ್ಷಿಣ ಕನ್ನಡದ ಕಿತ್ತಳೆ ವ್ಯಾಪಾರಿ ‘ಅಕ್ಷರ ಸಂತ’ ಹರೇಕಳ ಹಾಜಬ್ಬ 2020ನೆ ಸಾಲಿನ…
Read More » -
2019-20ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ….
ಮಂಗಳೂರು : 2019-20ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಆಯ್ಕೆ ಮಾಡಲಾಗಿದೆ. – ಏಳಿಂಜೆ ಲಯನ್ ಎಂ.ಜೆ.ಎಫ್.ವೈ ಯೋಗೀಶ್ ರಾವ್…
Read More » -
ರಾಷ್ಟ್ರೀಯ ಮತದಾರರ ದಿನಾಚರಣೆ…..
ಬಂಟ್ವಾಳ: ಕೇಂದ್ರ ಚುನಾವಣಾ ಅಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಶನಿವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬಿ.ಸಿ.ರೋಡಿನಲ್ಲಿರುವ ತಾ.ಪಂ.ನ ಸಾಮರ್ಥ್ಯ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.…
Read More » -
ಸ್ತ್ತ್ರೀ ಶಕ್ತಿ ಸದಸ್ಯರ ಪ್ರತಿಭಾ ದಿನಾಚರಣೆ….
ಬಂಟ್ವಾಳ : ಚೈತನ್ಯ ಸ್ರ್ತಿಶಕ್ತಿ ಗೊಂಚಲು ಅಮ್ಟಾಡಿ ಮತ್ತು ನಿತ್ಯಶ್ರೀ ಸ್ರ್ತಿಶಕ್ತಿ ಗೊಂಚಲು ಕುರಿಯಾಳ ಇವರ ಸಂಯುಕ್ತ ಆಶ್ರಯದಲ್ಲಿ ಸ್ರ್ತಿಶಕ್ತಿ ಸದಸ್ಯರ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ಲೊರಟ್ಟೋ…
Read More » -
ಹದಿಹರೆಯದ ಸಮಸ್ಯೆಯ ಮಾಹಿತಿ – ಕಾನೂನು ಸಲಹೆ….
ಬಂಟ್ವಾಳ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಂಟ್ವಾಳ ಟೌನ್ ರೋಟರಿ ಕ್ಲಬ್ ಮತ್ತು ಬಂಟ್ವಾಳ ಆ್ಯನ್ಸ್ ಕ್ಲಬ್ ಸಹಯೋಗದೊಂದಿಗೆ ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳ ಕುರಿತು…
Read More » -
ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ…
ಬಂಟ್ವಾಳ: MICE ಕಂಪ್ಯೂಟರ್ ಕಲ್ಲಡ್ಕ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ಸಹಯೋಗದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಕಲ್ಲಡ್ಕ MICE ನಲ್ಲಿ ನಡೆಯಿತು. ಚೈತನ್ಯ…
Read More » -
ಶ್ರೀರಾಮ ಪದವಿ ಕಾಲೇಜಿಗೆ ವಿದೇಶಿ ಗಣ್ಯರ ಭೇಟಿ….
ಬಂಟ್ವಾಳ: ಶ್ರೀರಾಮ ಪದವಿ ಕಾಲೇಜಿಗೆ ಫ್ರಾನ್ಸ್ ನ ಅಂತರಾಷ್ಟ್ರೀಯ ರೇಡಿಯೋ ಇದರ ಭಾರತೀಯ ವರದಿಗಾರರಾದ ಸೆಬೆಸ್ಟಿಯನ್ ಫಾರ್ಸಿಸ್ ಇವರು ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣದ ವೈಶಿಷ್ಟ್ಯತೆಯ ಕುರಿತು…
Read More »