ಸುದ್ದಿ
-
ಸ್ವ ಉದ್ಯಮೀಕರಣ ಮತ್ತು ಕೈಗಾರಿಕಾ ಮಾಹಿತಿ ಶಿಬಿರ….
ಪುತ್ತೂರು: ಪ್ರಸ್ತುತ ದಿನಗಳಲ್ಲಿ ಕೈಗಾರಿಕಾ ತರಬೇತಿ ಪಡೆದ ಅನೇಕ ಮಂದಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತಾರೆ ಹೊರತು ಸ್ವಂತ ಊರಿನಲ್ಲಿ ಸ್ವ ಉದ್ಯೋಗದ ಕುರಿತು ಚಿಂತನೆ ಅವರಲ್ಲಿ ಮೂಡುತ್ತಿಲ್ಲ.…
Read More » -
ಸಹ್ಯಾದ್ರಿಯಲ್ಲಿ ಏರೋಫಿಲಿಯಾ 2019 ಸಮಾರೋಪ ಸಮಾರಂಭ…..
ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನಲ್ಲಿ ನಡೆದ 2 ದಿನಗಳ ರಾಷ್ಟ್ರೀಯ ಮಟ್ಟದ ಏರೋಮೋಡೆಲಿಂಗ್ ಕಾರ್ಯಕ್ರಮ ಏರೋಫಿಲಿಯಾ 2019 ಇದರ ಸಮಾರೋಪ ಸಮಾರಂಭ…
Read More » -
ರಾಜ್ಯ ಮಟ್ಟದ ವಿಟಿಯು ಈಜು ಸ್ಪರ್ಧೆಯಲ್ಲಿ ಸಹ್ಯಾದ್ರಿ ಕಾಲೇಜಿನ ಮೈತ್ರಿ ಅವರಿಗೆ ಚಿನ್ನದ ಪದಕ……
ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿನಿ ಮೈತ್ರಿ ಅವರು ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ…
Read More » -
ಪ್ರಜ್ಞಾಹೀನ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿ ವೃತ್ತಿಪರತೆ ಹಾಗು ಮಾನವೀಯತೆ ಮೆರೆದ ಶಾಸಕ ಡಾ.ಭರತ್ ಶೆಟ್ಟಿ….
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಸುರತ್ಕಲ್ ಬಳಿ ರಸ್ತೆಯಲ್ಲಿ ಮಹಿಳೆಯೋರ್ವರು ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ…
Read More » -
ಮುಕ್ಕ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಐಸಾಪ್-2019” ಉದ್ಘಾಟನೆ….
ಸುರತ್ಕಲ್: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲಿ ತಾಂತ್ರಿಕ ವಿಷಯಗಳ ಕುರಿತು ಜ್ಞಾನಾರ್ಜನೆ ಮತ್ತು ಸಂವಹನ ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶದಿಂದ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ “ಐಸಾಪ್-2019” (ಇನ್ಫಾರ್ಮೇಶನ್…
Read More » -
ಆಲೆಟ್ಟಿಯ ಕಸ್ತೂರಿಬಾ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ…..
ಸುಳ್ಯ:ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ಇದರ ವಾರ್ಷಿಕ ಮಹಾಸಭೆಯು ಸೆ. 22ರಂದು ಕಸ್ತೂರಿಬಾ ಮಹಿಳಾ ಮಂಡಲದ ಕಟ್ಟಡದಲ್ಲಿ ಜರಗಿತು. ಶ್ರೀಮತಿ ವಾರಿಜಾ ವೇಣುಗೋಪಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ…
Read More » -
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಗಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ-ಡಿ ವಿ ಎಸ್….
ಮಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಗಿಸುವಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದಾರೆ. ಅವರ ಆಸೆ ಏನೆಂಬುದು ಗೊತ್ತಿಲ್ಲ. ಸಿದ್ದರಾಮಯ್ಯ ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಹಗಲು ಕನಸು ಕಾಣುತ್ತಿದ್ದಾರೆ…
Read More » -
ಕಾಶ್ಮೀರ ವಿಚಾರದಲ್ಲಿ ಮೋದಿ ನಡೆಯಿಂದ ದೇಶದ ಘನತೆ ಹೆಚ್ಚಿದೆ-ಪ್ರೊ. ಪ್ರೇಮ ಶೇಖರ….
ಪುತ್ತೂರು : ಕಾಶ್ಮೀರ ಸಮಸ್ಯೆಯ ಇತ್ಯರ್ಥ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ದಿಟ್ಟ ನಡೆ ಪ್ರಶಂಸನೀಯ. ಈ ನಿರ್ಧಾರದಿಂದ ವಿಶ್ವಮಟ್ಟದಲ್ಲಿ ಭಾರತದ ಘನತೆ ಹೆಚ್ಚಿದೆ ಎಂದು ರಾಜಕೀಯ…
Read More » -
ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು…..
ಪುತ್ತೂರು: ರೈಲ್ವೇ ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬರು ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಶನಿವಾರ ಪುತ್ತೂರು ತಾಲೂಕಿನ ಎಡಮಂಗಲ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ದೋಳ್ಪಾಡಿ…
Read More » -
ಪುತ್ತೂರು ಉಪವಿಭಾಗಾಧಿಕಾರಿಗೆ ಮುಂಬಡ್ತಿ…..
ಪುತ್ತೂರು: ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಕೆ. ಕೃಷ್ಣಮೂರ್ತಿ ಅವರಿಗೆ ಸರಕಾರ ಮುಂಭಡ್ತಿ ನೀಡಿದೆ. ಕೆಎಎಸ್ ಅಧಿಕಾರಿಯಾಗಿರುವ ಕೃಷ್ಣಮೂರ್ತಿ ಅವರನ್ನು ಹಿರಿಯ ಕೆಎಎಸ್ ಅಧಿಕಾರಿಯಾಗಿ ಮುಂಭಡ್ತಿಗೊಳಿಸಿ…
Read More »