ಸುದ್ದಿ
-
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ…..
ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ತನ್ನಲ್ಲಿರುವ ಪ್ರತಿಭೆಯನ್ನು ಬಳಸಿಕೊಂಡು ಸಾಧನೆಯನ್ನು ಮಾಡಬೇಕು, ಸ್ಟುಡೆಂಟ್ ಲೈಫ್ ಈಸ್ ಗೋಲ್ಡನ್ ಲೈಫ್ ಅದರಂತೆ ಗೋಲ್ಡನ್…
Read More » -
ರಾಜೀವ್ ಯುವ ಪ್ರತಿಷ್ಠಾನ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಟಿ.ಎಂ.ಶಾಹಿದ್ ತೆಕ್ಕಿಲ್ ನೇಮಕ…..
ರಾಜೀವ್ ಯುವ ಪ್ರತಿಷ್ಠಾನ ಇದರ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಟಿ. ಎಂ. ಶಾಹಿದ್ ತೆಕ್ಕಿಲ್ ಇವರನ್ನು ರಾಜೀವ್ ಯುವ ಪ್ರತಿಷ್ಠಾನ ರಾಷ್ಟ್ರೀಯ ಅಧ್ಯಕ್ಷರಾದ ಆರ್. ಪರಾಂಬನ್ ಅವರು…
Read More » -
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 15ನೇ ವರ್ಷದ ತಾಳಮದ್ದಳೆ ಸಪ್ತಾಹ…….
ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 15ನೇ ವರ್ಷದ ತಾಳಮದ್ದಳೆ ಸಪ್ತಾಹವನ್ನು ಸೆ.15ರಂದು ವೇ.ಮೂ.ಕೆ.ವಾಸುದೇವ ಅಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಯಮಿ ಸಚ್ಚಿದಾನಂದ ಶೆಟ್ಟಿ ಬೊಂಡಾಲ,ಬಂಟ್ವಾಳ ಎಲ್.ಡಿ.ಬ್ಯಾಂಕ್ ಅಧ್ಯಕ್ಷ…
Read More » -
ಪ್ಲಾಸ್ಟಿಕ್ ತೊಡೆದು ಹಾಕದಿದ್ದಲ್ಲಿ ಭವಿಷ್ಯದ ಪ್ರಕೃತಿಗೆ ಉಳಿಗಾಳವಿಲ್ಲ-ಸಂಜೀವ ಮಠಂದೂರು…..
ಪುತ್ತೂರು: ಪ್ಲಾಸ್ಟಿಕ್ ಇಂದು ಸರ್ವಂತರ್ಯಾಮಿ ಆಗಿದೆ. ಅದನ್ನು ತೊಡೆದು ಹಾಕದಿದ್ದರೆ ಭವಿಷ್ಯದ ಪ್ರಕೃತಿಗೆ ಉಳಿಗಾಲವಿಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಎಲ್ಲ ಕಡೆ ನಾನಾ ರೀತಿಯ ಅಭಿಯಾನಗಳು ನಡೆಸಲಾಗುತ್ತಿದೆ…
Read More » -
ಸರ್ಕಾರದಿಂದ ವಿಶ್ವಕರ್ಮರಿಗೆ ಶಕ್ತಿ ತುಂಬುವ ಕೆಲಸವಾಗಬೇಕು-ವಿಕ್ರಮ್ ಐ ಆಚಾರ್ಯ….
ಪುತ್ತೂರು: ವಿಶ್ವಕರ್ಮ ಸಮಾಜದಲ್ಲಿ ಬಡತನ ಪ್ರಮಾಣ ಹೆಚ್ಚುತ್ತಿದೆ. ಉದ್ಯೋಗವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಆರ್ಥಿಕ, ಆರೋಗ್ಯ ಸೇರಿದಂತೆ ಹಲವು ಬಗೆಯ ಸಮಸ್ಯೆಗಳಿಂದ ಬಳಲುತ್ತಿರುವ ವಿಶ್ವಕರ್ಮ ಸಮುದಾಯಕ್ಕೆ…
Read More » -
ಬಾಲಕನ ಅಪರಹಣ ಪ್ರಕರಣ: ಮತ್ತೋರ್ವ ಆರೋಪಿ ಬಂಧನ…..
ಪುತ್ತೂರು: ಪುತ್ತೂರಿನ ಬಲ್ನಾಡು ಎಂಬಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕನ ಅಪರಹಣ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಂಪ್ಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ…
Read More » -
ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ದಿ| ಬಿ. ತಮ್ಮಯರ ನುಡಿನಮನ….
ಬಂಟ್ವಾಳ: ತುಳು ಲಿಪಿ ಭಾಷೆಯನ್ನು ವಿವಿಧ ಶಾಲಾ ಕಾಲೇಜಿನಲ್ಲಿ ಕಲಿಸುವ ಮೂಲಕ ತುಳು ಸಂಸ್ಕೃತಿಯನ್ನು ಪ್ರಚುರ ಪಡಿಸುವ ಕೆಲಸವನ್ನು ದಿ| ಬಿ. ತಮ್ಮಯ ಮಾಡಿದ್ದಾರೆ. ತುಳು ಭಾಷೆ…
Read More » -
ಸಮಾಜಕ್ಕಾಗಿ, ಧರ್ಮಕ್ಕಾಗಿ ಆದರ್ಶದ ಜೀವನ ನಡೆಸಿದವರು ನಿತ್ಯ ಪ್ರಾಥ:ಸ್ಮರಣೀಯರು: ಸಂಜೀವ ಮಠಂದೂರು….
ಪುತ್ತೂರು: ಸಮಾಜಕ್ಕಾಗಿ, ಧರ್ಮಕ್ಕಾಗಿ, ಆದರ್ಶದ ಜೀವನ ನಡೆಸಿದವರು ನಮಗೆ ನಿತ್ಯ ಪ್ರಾಥಃ ಸ್ಮರಣೀಯರು. ಗೌಡ ಸಮಾಜ ಸಮಾಜ ಪರವಾದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ. ಪ್ರತಿಯೊಂದು…
Read More » -
ಪುತ್ತೂರು ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ….
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ 19ನೇ ವಾರ್ಡ್ ಪರ್ಲಡ್ಕ ಪಾಂಗಳಾಯಿಯಲ್ಲಿ ಭಾನುವಾರ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ನಡೆಯಿತು. ತನ್ನ…
Read More » -
ಪುತ್ತೂರಿನಲ್ಲಿ ಇಂಜಿನಿಯರ್ಸ್ ಡೇ ಕಾರ್ಯಕ್ರಮ…..
ಪುತ್ತೂರು: ಅವಿಭಜಿತ ದ.ಕ. ಮತ್ತು ಕೊಡಗು ಜಿಲ್ಲೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಮಳೆಗಾಲದ ದಿನಗಳಲ್ಲಿ ಕಿತ್ತುಹೋಗಿ ಅವ್ಯವಸ್ಥೆಗೆ ಕಾರಣವಾಗುತ್ತಿದ್ದು, ಪ್ರತೀ ವರ್ಷವೂ ರಸ್ತೆಗಳ ಹಾನಿಯಿಂದ ಸರಕಾರದ…
Read More »