ಸುದ್ದಿ
-
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ…….
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೆ.6 ರಂದು ತಮ್ಮ ಸೇವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ…
Read More » -
ಶ್ರೀ ಸುಗುಣೇಂದ್ರ ತೀರ್ಥರು ಸಮಾಜದ ಬಹು ದೊಡ್ಡ ಆಸ್ತಿ: ಬಿ, ಯಸ್. ಯಡಿಯೂರಪ್ಪ
ಬೆಂಗಳೂರು:ಬಸವನಗುಡಿಯ ಶ್ರೀ ಗೋವರ್ಧನ ಕ್ಷೇತ್ರದಲ್ಲಿ ನಡೆಯುತ್ತಿರುವ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ 46ನೇ ಚಾತುರ್ಮಾಸ್ಯ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಿ.ಯಸ್. ಯಡಿಯೂರಪ್ಪ ಸೆ.4 ರಂದು ಭಾಗವಹಿಸಿದರು.…
Read More » -
ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ ಆಯ್ಕೆ…
ಸುಳ್ಯ: ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೆ.4 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಅವಿರೋಧ ಆಯ್ಕೆ ನಡೆಯಿತು. ಅಮರ ಮುಡ್ನೂರು…
Read More » -
ಮೂಡುಬಿದಿರೆಯ ಅಯನಾ.ವಿ.ರಮಣ್ ಕಿರುತೆರೆಗೆ ಪಾದಾರ್ಪಣೆ…..
ಮೂಡುಬಿದಿರೆ:ಪುರಾಣ ಕಥೆಗಳ ಹಿನ್ನಲೆಯಲ್ಲಿ ರಚಿತವಾದ “ಕಟೀಲು ಶ್ರೀ ದೇವಿ ಚರಿತೆ” ಡಿಡಿ ಚಂದನ ವಾಹಿನಿಯಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ 10 ರಿಂದ 10.30ರ ವರೆಗೆ ಪ್ರಸಾರವಾಗುತ್ತಿದ್ದು ಶ್ರೀದೇವಿಯಾಗಿ…
Read More » -
ಡಿಕೆಶಿ ಬಂಧನ ದ್ವೇಷ ರಾಜಕಾರಣದ ಪ್ರತೀಕ:ಸುಳ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಹೇಳಿಕೆ…..
ಸುಳ್ಯ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಬಂಧನ ದ್ವೇಷ ರಾಜಕಾರಣದ ಪ್ರತೀಕ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ…
Read More » -
ಸುಳ್ಯ: ನಾಲ್ವರು ಹಿರಿಯ ಶಿಕ್ಷಕರಿಗೆ ‘ಮಲೆನಾಡ ಸಿರಿ’ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ….
ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ರಿ.) ಸಹಯೋಗದೊಂದಿಗೆ ನೀಡುವ ‘ಮಲೆನಾಡ ಸಿರಿ’ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆಯಾಗಿದ್ದಾರೆ.…
Read More » -
ಚುನಾವಣೆಯಲ್ಲಿ ಸೋಲು-ರಾಜೀನಾಮೆಗೆ ಕಾರಣ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಪಿ ರೈ…..
ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ನೂತನ ಅಧ್ಯಕ್ಷರನ್ನು ತಕ್ಷಣ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್…
Read More » -
ಸುಳ್ಯದ ಸ್ನೇಹ ಶಾಲೆಯಲ್ಲಿ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ…..
ಸುಳ್ಯ: ಸ್ನೇಹ ಶಾಲೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶಿಕ್ಷಕಿಯರನ್ನು ವೇದಿಕೆಯಲ್ಲಿ ಕೂರಿಸಿ ವಿದ್ಯಾರ್ಥಿನಿಯರು ಆರತಿ ಎತ್ತಿ, ಪುಷ್ಪ ನೀಡಿ, ಅರಸಿನ ಕುಂಕುಮ ಹಚ್ಚಿ ವಂದಿಸಿದರು.…
Read More » -
ಸುಳ್ಯ ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ವನಮಹೋತ್ಸವ…
ಸುಳ್ಯ: ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಸರಕಾರಿ ಹಿ. ಪ್ರಾ. ಶಾಲೆ ತೊಡಿಕಾನದಲ್ಲಿ ನಡೆಯಿತು. ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶ್ರೀಮತಿ ಚಂದ್ರಕಲಾ…
Read More » -
ಸುಳ್ಯ ರೋಟರಿ,ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ರಾಧಾಕೃಷ್ಣ ಸ್ಪರ್ಧೆ…..
ಸುಳ್ಯ: ರೋಟರಿ ಕ್ಲಬ್ ಸುಳ್ಯ, ಇನ್ನರ್ವೀಲ್ ಕ್ಲಬ್, ಸುಳ್ಯ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ 1ರಿಂದ 6ನೇ ವಯಸ್ಸಿನ ಮಕ್ಕಳಿಗೆ ರಾಧಾಕೃಷ್ಣ ಛದ್ಮವೇಷ ಸ್ಪರ್ಧೆಯನ್ನು ನಡೆಸಲಾಯಿತು.…
Read More »