ಸುದ್ದಿ
-
ಅಗತ್ಯ ಪದಸೃಷ್ಟಿಯ ಸಾಮರ್ಥ್ಯ ನಮ್ಮ ಭಾಷೆಗಿದೆ: ರಾಘವೇಶ್ವರ ಶ್ರೀ…
ಗೋಕರ್ಣ: ಹೊಸ ಹೊಸ ಅನ್ವೇಷಣೆಗಳು ಆದಾಗ, ಹೊಸ ವಸ್ತುಗಳು ಬಂದಾಗ ಅದಕ್ಕೆ ತಕ್ಕ ಪದಗಳನ್ನು ಸೃಷ್ಟಿಸುವ ಸಾಮರ್ಥ್ಯ ಮತ್ತು ಸಮೃದ್ಧತೆ ನಮ್ಮ ಭಾಷೆಗೆ ಇದೆ ಎಂದು ಶ್ರೀಮಜ್ಜಗದ್ಗುರು…
Read More » -
ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತು ಬಳಕೆ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ…
ಸುಳ್ಯ:ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ಇಲ್ಲಿ ‘ಮಾದಕ ವಸ್ತುಗಳ ಬಳಕೆ ನಿಷೇಧ’ ವಿಷಯದ ಕುರಿತಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜು.24 ರಂದು ಹಮ್ಮಿಕೊಳ್ಳಲಾಗಿತ್ತು.…
Read More » -
ದಿನಕ್ಕೊಂದು ಇಂಗ್ಲಿಷ್ ಪದ ಬಿಡಿ: ರಾಘವೇಶ್ವರ ಶ್ರೀ ಸಲಹೆ…
ಗೋಕರ್ಣ: ದಿನಕ್ಕೊಂದು ಇಂಗ್ಲಿಷ್ ಪದವನ್ನು ಬಿಡುವ ಮೂಲಕ ಸ್ವಭಾಷೆಯ ಶುದ್ಧೀಕರಣದ ಪ್ರಯತ್ನ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯಲ್ಲಿ ಸ್ವಭಾಷಾ…
Read More » -
ಗುರುಪುರ ಕಾಲೇಜು – ಪಿಂಗಾರ ತುಳು ಸಂಘದ ಆಟಿದ ಕೂಟ…
ಮಂಗಳೂರು: ‘ಅನ್ಯ ಉದ್ಯೋಗವಿಲ್ಲದೆ ಕೇವಲ ಕೃಷಿ ಕಾಯಕದಲ್ಲಿ ತೊಡಗಿದ್ದ ನಮ್ಮ ಹಿರಿಯರು ತೀರಾ ಕಷ್ಟಕಾರ್ಪಣ್ಯಗಳನ್ನು ಎದುರಿಸುತ್ತಿದ್ದ ಕಾಲ ಆಟಿ. ಆಗ ತೀವ್ರ ಬಡತನ, ನಿರುದ್ಯೋಗ ಮತ್ತು ರೋಗರುಜಿನಗಳಿಂದ…
Read More » -
ಅರಂತೋಡಿನಲ್ಲಿ ಪೋನ್ ಎಕ್ಸಸ್ ಮಳಿಗೆ ಶುಭಾರಂಭ…
ಸುಳ್ಯ: ಅರಂತೋಡು ಮುಖ್ಯ ರಸ್ತೆಯಲ್ಲಿರುವ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಸಮದ್ ಗುಂಡಿ ಮಾಲಕತ್ವದ ಪೋನ್ ಎಕ್ಸಸ್ ಮಳಿಗೆ ಜು.25 ರಂದು ಶುಭಾರಂಭಗೊಂಡಿತು. ಸಂಸ್ಥೆಯನ್ನು ಹಿರಿಯ ಉದ್ಯಮಿ ಅಬ್ದುಲ್ಲಾ…
Read More » -
ಅರಂತೋಡು ಶಾದಿ ಮಹಲ್ ಬಳಿ ಭಾರಿ ಗಾತ್ರದ ಮರ ಬಿದ್ದು ರಸ್ತೆ ತಡೆ…
ಸುಳ್ಯ: ಅರಂತೋಡು ಉದಯನಗರ ಎಂಬಲ್ಲಿ ಹಾಸ್ಟೆಲ್ ಬಳಿ ಇರುವ ಬೃಹತ್ ಮರವೊಂದು ರಾತ್ರಿ ಬೀಸಿದ ಗಾಳಿಗೆ ಅನ್ವಾರುಲ್ ಹುದಾ ಶಾದಿ ಮಹಲ್ ಕಟ್ಟಡ ಸಮೀಪ ಬಿದ್ದು ರಸ್ತೆಗೆ…
Read More » -
ಬಂಟ್ವಾಳ – ಧ್ವನಿ ಬೆಳಕು ಸಂಯೋಜಕ ಒಕ್ಕೂಟ ರಿ. 9ನೇ ವಾರ್ಷಿಕ ಮಹಾಸಭೆ…
ಬಂಟ್ವಾಳ :ಧ್ವನಿ ಬೆಳಕು ಸಂಯೋಜಕ ಒಕ್ಕೂಟ ರಿ. ಬಂಟ್ವಾಳ ತಾಲೂಕು ಇದರ 9ನೇ ವಾರ್ಷಿಕ ಮಹಾಸಭೆಯು ಬಂಟ್ವಾಳ ತಾಲೂಕಿನ ಅಧ್ಯಕ್ಷರಾದ ಧನ್ ರಾಜ್ ಶೆಟ್ಟಿ ಫರಂಗಿಪೇಟೆ ಇವರ…
Read More » -
ರಾಮನ ಆದರ್ಶ ಸರ್ವಕಾಲಿಕ: ರಾಘವೇಶ್ವರ ಶ್ರೀ…
ಗೋಕರ್ಣ: ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ ಕೈಗೊಳ್ಳುವ ಶ್ರೀರಾಮ ಪಟ್ಟಾಭಿಷೇಕ ಇಂದಿಗೂ ಪ್ರಸ್ತುತ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ…
Read More » -
ಕನ್ನಡ ಭಾಷೆ ಉಳಿದರೆ ಸಾಹಿತ್ಯ ಉಳಿದೀತು- ಡಾ.ವಸಂತ ಕುಮಾರ್ ಪೆರ್ಲ…
ಮಂಗಳೂರು: ಕನ್ನಡ ಭಾಷೆ ಸಾಹಿತ್ಯಕ್ಕೆ ಕಾಸರಗೋಡಿನ ಕೊಡುಗೆ ಅನನ್ಯವಾದುದು. ಸಾಹಿತ್ಯ ಉಳಿಯಬೇಕಾದರೆ ಭಾಷೆ ಭದ್ರವಾಗಿರಬೇಕು.ಕನ್ನಡದ ಅಭಿಮಾನ ಮನೆಗಳಿಂದ ಆರಂಭವಾಗಿ ಸ್ಥಳೀಯವಾಗಿ ಸಾಹಿತ್ಯ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಬೇಕು…
Read More » -
ಕನ್ನಡ ಭಾಷೆಗೆ ಆಂಗ್ಲ ಪದ ಅರ್ಬುದ ರೋಗದಂತೆ ಅಪಾಯಕಾರಿ: ರಾಘವೇಶ್ವರ ಶ್ರೀ…
ಗೋಕರ್ಣ: ನಮ್ಮ ಆಡುಭಾಷೆಯಲ್ಲಿ ಆಂಗ್ಲಪದಗಳು ಅರ್ಬುದ ರೋಗ ಹರಡುವಂತೆ ವ್ಯಾಪಕವಾಗುತ್ತಿದ್ದು, ಮರೆತುಹೋದ ಒಂದೊಂದೇ ಕನ್ನಡ ಪದಗಳನ್ನು ಮರುಬಳಕೆಗೆ ತರುವ ಮೂಲಕ ಭಾಷೆ, ಆ ಮೂಲಕ ಸಂಸ್ಕೃತಿಯನ್ನು ಉಳಿಸುವ…
Read More »