ಸುದ್ದಿ
-
ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಯಾಗಿಸಿ-ಬಿ.ಅಬ್ದುಲ್ ಸಲಾಂ…
ಬಂಟ್ವಾಳ: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಎಂಬ ನಾಲ್ಕು ಮುಖ್ಯ ಆಧಾರ ಸ್ಥಂಭಗಳು ಅನ್ಯೋನ್ಯವಾಗಿದ್ದಾಗ ಸಂಸ್ಥೆಯ ವಿದ್ಯಾರ್ಥಿಗಳು ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಕೇವಲ ಅಂಕೆಗಳನ್ನು…
Read More » -
ವಿಷ್ಣುಗುಪ್ತ ವಿವಿಗೆ ಕರ್ನಾಟಕ ಬ್ಯಾಂಕ್ ಸಂಶೋಧನಾ ಕೇಂದ್ರ ಕೊಡುಗೆ…
ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾರತೀಯ ಸಂಸ್ಕೃತಿಯ ಬಗ್ಗೆ ಆಳವಾದ ಸಂಶೋಧನೆ ಕೈಗೊಳ್ಳುವ ಉದ್ದೇಶದಿಂದ ಕರ್ನಾಟಕ ಬ್ಯಾಂಕ್ 55 ಲಕ್ಷ ರೂಪಾಯಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ…
Read More » -
ಬಂಟ್ವಾಳ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ….
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ತನಿಖಾ ಸಬ್ ಇನ್ಸ್ಪೆಕ್ಟರ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಉತ್ತರ ಕನ್ನಡದ ಕಾರವಾರ ನಿವಾಸಿ…
Read More » -
ಲಯನ್ಸ್ ಕ್ಲಬ್ ಮಾಣಿ ಅಧ್ಯಕ್ಷರಾಗಿ ಜನಾರ್ದನ ಪೆರಾಜೆ ಆಯ್ಕೆ…
ಬಂಟ್ವಾಳ:ಲಯನ್ಸ್ ಕ್ಲಬ್ ಮಾಣಿ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಜನಾರ್ದನ ಕೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರತ್ನಾಕರ ರೈ ಮಾಣಿ, ಕೋಶಾಧಿಕಾರಿಯಾಗಿ ರಾಜೇಶ್ ಶೆಟ್ಟಿ ,ಉಪಾಧ್ಯಕ್ಷರಾಗಿ ವಿನ್ಸೆಂಟ್…
Read More » -
ಮಂಗಳೂರು-ಪುತ್ತೂರು ರೈಲು ಭರ್ಜರಿ ಆದಾಯ-ಪ್ರಯಾಣಿಕರಿಂದ ಮೆಚ್ಚುಗೆ…
ವರದಿ:ಜಯಾನಂದ ಪೆರಾಜೆ ಮಂಗಳೂರು:ಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ತನಕ ವಿಸ್ತರಣೆಗೊಂಡ ಬಳಿಕ ಭರ್ಜರಿ ಆದಾಯ ಗಳಿಸಿದ ಜಿಲ್ಲೆಯ ಗ್ರಾಮೀಣ ಭಾಗದ ರೈಲು ನಿಲ್ದಾಣಗಳು ಹೀಗಿವೆ. ಇತ್ತೀಚೆಗೆ ಪುತ್ತೂರು-ಸುಬ್ರಹ್ಮಣ್ಯ…
Read More » -
ಅಸಾಧ್ಯವಾದ್ದನ್ನು ಸಾಧಿಸಲು ದಿನಚರಿಯೇ ಸಾಧನ: ರಾಘವೇಶ್ವರ ಶ್ರೀ…
ಗೋಕರ್ಣ: ಬದುಕಿನಲ್ಲಿ ಒಂದು ದಿನವನ್ನು ಆದರ್ಶವಾಗಿಸಲು ಸಾಧ್ಯವಾದರೆ ಇಡೀ ಜೀವನ ಆದರ್ಶವಾಗಲು ಸಾಧ್ಯ. ಹೀಗೆ ಅಸಾಧ್ಯ ಎನಿಸಿದ್ದನ್ನು ಸಾಧಿಸಲು ದಿನಚರಿಯೇ ಸಾಧನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ…
Read More » -
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ವಿಶ್ವ ಹಾವು ದಿನಾಚರಣೆ…
ಸುಳ್ಯ: ವಿಶ್ವ ಹಾವುಗಳ ದಿನಾಚರಣೆಯ ಪ್ರಯುಕ್ತ ಪರಿಸರ ಹಾಗೂ ವಿವಿಧ ರೀತಿಯ ಉರಗಗಳ ಸಂರಕ್ಷಣೆಯ ಕುರಿತು ಮಾಹಿತಿ ಕಾರ್ಯಗಾರ ಕೆವಿಜಿ ಆಯುರ್ವೇದ ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಜು.16…
Read More » -
ಕಾಲಧರ್ಮ ಅನುಸರಿಸುವುದೇ ಜೀವನ ಯಶಸ್ಸಿನ ಸೂತ್ರ: ರಾಘವೇಶ್ವರ ಶ್ರೀ…
ಗೋಕರ್ಣ: ಕಾಲಕ್ಕೆ ವಿರುದ್ಧವಾಗಿ ನಾವು ನಡೆದರೆ, ಕಾಲ ನಮ್ಮನ್ನು ಮೃತ್ಯುವಾಗಿ ಕಾಡುತ್ತದೆ. ಕಾಲಧರ್ಮವನ್ನು ಅನುಸರಿಸುವುದೇ ಜೀವನದ ಯಶಸ್ಸಿನ ಗುಟ್ಟು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ…
Read More » -
ಮಾಸದಂಗಳದಲ್ಲಿ ಕವಿ -ಬೆಳಕು ಕಾರ್ಯಕ್ರಮ….
ವರದಿ:ಹಾ. ಮ ಸತೀಶ ಬೆಂಗಳೂರು ಮೈಸೂರು: ಮಂದಗೆರೆ ಕಲೆ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಪುಷ್ಕರ ಪ್ರಿಂಟರ್ಸ್ ಮತ್ತು ಪಬ್ಲಿಷರ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ಸಂಸ್ಥಾನದ…
Read More » -
ತುಳು ರಂಗಭೂಮಿ ಕಲಾವಿದ ಮೌನೇಶ ಆಚಾರ್ಯ ಮಾಣಿ ನಿಧನ…
ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳು ರಂಗಭೂಮಿ ಕಲಾವಿದ, ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸಮಾಡುತ್ತಿದ್ದ…
Read More »