ಸುದ್ದಿ
-
ಉಪ್ಪಿನಂಗಡಿಯಲ್ಲಿ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆ…..
ಉಪ್ಪಿನಂಗಡಿ: ಅನಿಲ ಟ್ಯಾಂಕರ್ ಒಂದರ ಮೇಲ್ಭಾಗದ ವಾಲ್ವ್ ಮುಚ್ಚಳ ಏಕಾಏಕಿ ತೆರೆದು ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್…
Read More » -
ಸೋಮನಾಥ್ ಕೇರ್ಪಳ ಅವರಿಗೆ ಗೌರವ ಡಾಕ್ಟರೇಟ್ – ನ.16ಕ್ಕೆ ಸ್ವೀಕಾರ……
ಸುಳ್ಯ : ಸುಳ್ಯದ ಕೇರ್ಪಳ ನಿವಾಸಿ ಸಿ. ಸೋಮನಾಥ್ ಅವರಿಗೆ ಕ್ರೀಡೆ(ಕರಾಟೆ) ಮತ್ತು ಯುವಜನಾಂಗ ಸೇವೆಯಲ್ಲಿ ಮಾಡಿದ ವಿಶೇಷ ಸಾಧನೆಗೆ ಇಂಟರ್ ನ್ಯಾಶನಲ್ ಗೋಬ್ಲಲ್ ಪೀಸ್ ಯುನಿವರ್ಸಿಟಿ(ಯು.ಎಸ್.ಎ)…
Read More » -
ಸುಳ್ಯ ಹವ್ಯಕ ವಲಯದ ನವೆಂಬರ್ ತಿಂಗಳ ಶಾಸನತಂತ್ರ ಸಭೆ…..
ಸುಳ್ಯ: ಹವ್ಯಕ ವಲಯದ ಪದಾಧಿಕಾರಿಗಳ ಮಾಸಿಕ ಸಭೆಯು ಸುಳ್ಯವಲಯದ ನರಸಿಂಹ ಶಾಸ್ತಾವು ಘಟಕದ ಶಿವನಿವಾಸ ಕೆ.ಗೋಪಾಲಕೃಷ್ಣ ಭಟ್ ಇವರ ಮನೆಯಲ್ಲಿ ದಿನಾಂಕ ನ. 3 ರಂದು ವಲಯದ…
Read More » -
ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಡಾ. ಮೋಹನ್ ಆಳ್ವ….
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆಸುವ ಸಾಧಕರೊಡನೆ ಸಂವಾದ ಸರಣಿ ಕಾರ್ಯಕ್ರಮದಲ್ಲಿ ಶನಿವಾರ ಮೂಡಬಿದಿರೆಯ ಡಾ. ಎಂ ಮೋಹನ್ ಆಳ್ವ ಅತಿಥಿಯಾಗಿ ಭಾಗವಹಿಸಿದ್ದರು. ಈ…
Read More » -
ಕಟೀಲು ಯಕ್ಷಗಾನ ಮೇಳ ಸರ್ಕಾರದ ಸುಪರ್ದಿಗೆ – ಧಾರ್ಮಿಕ ದತ್ತಿ ಇಲಾಖೆ ಆದೇಶ…
ಮಂಗಳೂರು: ಖಾಸಗಿ ಒಡೆತನದಲ್ಲಿದ್ದ ಕಟೀಲು ಯಕ್ಷಗಾನ ಮೇಳ ಸರ್ಕಾರದ ವಶವಾಗಿದೆ. ಈ ಬಗ್ಗೆ ಅ. 30 ರಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಆದೇಶ…
Read More » -
ಎಸ್ಎಸ್ಎಫ್ ಸುಳ್ಯ ಡಿವಿಷನ್ ವತಿಯಿಂದ “ಮರ್ ಹಬಾ ಯಾ ರಬೀಅ್” ಮೀಲಾದ್ ಕಾಲ್ನಡಿಗೆ ಜಾಥಾ….
ಸುಳ್ಯ: ಲೋಕನೇತಾರರಾದ ಹಝ್ರತ್ ಮುಹಮ್ಮದ್ ಪೈಗಂಬರ್(ಸ) ರವರ ಜನ್ಮದಿನಾಚರಣೆ, ಎ.ಪಿ.ಉಸ್ತಾದರ ಕರ್ನಾಟಕ ಯಾತ್ರೆಯ ಐದನೇ ವರ್ಷದ ಸವಿನೆನಪು ಹಾಗೂ ನ. 7ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ…
Read More » -
ಸಹ್ಯಾದ್ರಿಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಿಂಚನಾ-2019 ಕಾರ್ಯಕ್ರಮ…..
ಮಂಗಳೂರು:ಕನ್ನಡ ರಾಜ್ಯೋತ್ಸವ ಅಂಗವಾಗಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಮತ್ತು ವೈವಿಧ್ಯಮಯ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಸಿಂಚನಾ-2019 ನಡೆಯಿತು. ಕಾರ್ಯಕ್ರಮದ…
Read More » -
ಕೆಪಿಸಿಸಿ ಅಲ್ಪ ಸಂಖ್ಯಾತರ ಸಮಿತಿ ಉಪಾಧ್ಯಕ್ಷರಾಗಿ ನೂರುದ್ದೀನ್ ಸಾಲ್ಮರ ನೇಮಕ…..
ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಪಾಧ್ಯಕ್ಷರಾಗಿ ಪುತ್ತೂರಿನ ನೋಟರಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಅಲ್ಪ ಸಂಖ್ಯಾತರ ಸಮಿತಿಯ ಸಂಯೋಜಕರಾಗಿ…
Read More » -
ವಲ್ಲಭ ಭಾಯಿ ಪಟೇಲ್ ಏಕತಾ ಓಟ…..
ಪುತ್ತೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನದ ಅಂಗವಾಗಿ ದೇಶಾದ್ಯಂತ ಏಕತಾ ದಿನ ಆಚರಿಸಲಾಗುತ್ತಿದ್ದು, ಅದರ ಸಂಕೇತವಾಗಿ ಏಕತಾ ಓಟವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ.…
Read More » -
ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮ….
ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನ.1 ರಂದು ಸುಬ್ರಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು. ವಿಚಾರ ಗೋಷ್ಟಿಯಲ್ಲಿ ‘ಕನ್ನಡದ ಇಂದಿನ ಸ್ಥಿತಿಗತಿ’…
Read More »