ಸುದ್ದಿ

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ಕೌಶಲ ಅಭಿವೃದ್ದಿ ಕಾರ್ಯಾಗಾರ….

ಪುತ್ತೂರು: ಭಾರತೀಯ ಪಾರಂಪರಿಕ ಶಿಕ್ಷಣ ಪದ್ದತಿಯಾದ ಗುರುಕುಲ ಪದ್ದತಿಯಲ್ಲಿ ಗುರು ಶಿಷ್ಯರ ಸಂಬಂಧ ತುಂಬಾ ಆಳವಾಗಿತ್ತು ಎಂದು ಕುವೆಂಪು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪ್ರೊ..ಬಿ.ಪಿ.ವೀರಭದ್ರಪ್ಪ ಹೇಳಿದರು. ಅವರು ಪುತ್ತೂರಿನ…

Read More »

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಪುರಸ್ಕಾರ….

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ 2018-19ನೇ ಸಾಲಿನಲ್ಲಿ ಗಣನೀಯ ಸಾಧನೆಯನ್ನು ಮಾಡಿದ್ದಕ್ಕಾಗಿ…

Read More »

ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ವೇದಿಕೆ ಸಭೆ….

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭಕ್ತರ ಹಿತರಕ್ಷಣಾ ವೇದಿಕೆಯ ಸಭೆ ಅ.20 ರಂದು ಸುಬ್ರಹ್ಮಣ್ಯದಲ್ಲಿ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಬಂಧಿಸಿದ ಹೋರಾಟ ಮುಂದುವರಿಸಲು ಹಾಗು ಕುಕ್ಕೆ…

Read More »

ನ.12ರಂದು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ……

ಮಂಗಳೂರು: ರಾಜ್ಯ ಚುನಾವಣಾ ಆಯೋಗ ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕವವನ್ನು ಘೋಷಿಸಿದ್ದು, ನ.12ರಂದು ಚುನಾವಣೆ ನಡೆಯಲಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು…

Read More »

ರಾಘವೇಶ್ವರ ಶ್ರೀಗಳ ತೇಜೋವಧೆಗೆ ನಕಲಿ ಅಶ್ಲೀಲ ಸಿಡಿ ಪ್ರಕರಣ-ಐದು ಮಂದಿಗೆ ಜಾಮೀನು ರಹಿತ ವಾರೆಂಟ್….

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ತೇಜೋವಧೆಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ…

Read More »

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ‘ಗಾಂಧಿ ಸಂಕಲ್ಪ ಯಾತ್ರೆ’ ಕಾರ್ಯಕ್ರಮಕ್ಕೆ ಚಾಲನೆ….

ಮಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150ನೆ ಜನ್ಮ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಬಿಜೆಪಿಯು ಹಮ್ಮಿಕೊಂಡ ‘ಗಾಂಧಿ ಸಂಕಲ್ಪ ಯಾತ್ರೆ’ ಕಾರ್ಯಕ್ರಮಕ್ಕೆ ಅ. 20 ರಂದು ಚಾಲನೆ…

Read More »

ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ರಿಗೆ ಡಾಕ್ಟರೇಟ್ ಪದವಿ….

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ. ಸೋರ್ಸಸ್…

Read More »

ವಿರಾಜಪೇಟೆ-ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಉಸ್ತುವಾರಿ ಟಿ.ಎಂ.ಶಹೀದ್ ಅವರಿಗೆ….

ಕೊಡಗು:ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿರಾಜಪೇಟೆ,ಪೊನ್ನಂಪೇಟೆ ಹಾಗು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯ ಉಸ್ತುವಾರಿಯನ್ನು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ಅವರಿಗೆ ವಹಿಸಲಾಗಿದೆ. ವಿರಾಜಪೇಟೆ…

Read More »

ಸುಳ್ಯ- ಬಸ್ ಡಿಕ್ಕಿಯಾಗಿ ನಿವೃತ್ತ ಟೀಚರ್ ಮೃತ್ಯು…

ಸುಳ್ಯ: ಹಳೆಗೇಟು ಬಳಿ ಸರಕಾರಿ ಬಸ್ ಗುದ್ದಿ ನಿವೃತ್ತ ಟೀಚರ್ ಮೀನಾಕ್ಷಿ ಮೃತಪಟ್ಟ ಘಟನೆ ಇಂದು ನಡೆದಿದೆ. ಹಳೆಗೇಟು ವಿದ್ಯಾನಗರದ ಬಳಿ ರಿಕ್ಷಾದಿಂದ ಇಳಿದು ಪತಿ ಹರಿಪ್ರಸಾದ್…

Read More »

ಇನ್ಫೋಸಿಸ್ ನಡೆಸಿದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ…

ಮಂಗಳೂರು: ಅ.15 ರಂದು ಇನ್ಫೋಸಿಸ್ ನಡೆಸಿದ “ಪ್ರಿಸ್ಮ್-ಕ್ಯಾಚ್ ದ ಲೈಟ್” ಹೆಸರಿನ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿ…

Read More »