ಸುದ್ದಿ

ಪುತ್ತೂರು ಬಾಲವನದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ….

ಪುತ್ತೂರು: ನಾವೆಲ್ಲರೂ ಕಾರಂತ ಎಂಬ ಮಹಾನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾಗಿದ್ದು, ಪ್ರಸ್ತುತ ಕಾರಂತರ ಅರಾಧನೆಯ ಕಾಲವಲ್ಲ, ಅವರ ಅವಾಹನೆಯನ್ನು ನಾವು ಮಾಡಬೇಕಾಗಿದೆ. ಅವರ ಬದುಕು, ಜೀವನ ಶೈಲಿ, ಸಾಧನೆಗಳು…

Read More »

ಮಂಜೇಶ್ವರ: ಜಾಗಿಂಗ್ ಮಾಡುತ್ತಿದ್ದ ಯುವಕನಿಗೆ ತಲವಾರಿನಿಂದ ಹಲ್ಲೆ….

ಮಂಜೇಶ್ವರ: ಯುವಕನೋರ್ವನಿಗೆ ಬೈಕ್ ನಲ್ಲಿ ಬಂದ 3 ಜನ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ಮಾಡಿದ ಘಟನೆ ಅ.10ರ ಗುರುವಾರ ಬೆಳಗ್ಗೆ 5.30 ಸುಮಾರಿಗೆ ನಡೆದಿದೆ. ಉಪ್ಪಳ ಸಮೀಪದ…

Read More »

ಕುಳಾಯಿ ಹೆದ್ದಾರಿ ಜಂಕ್ಷನ್‌: ಕಾಂಕ್ರೀಟ್‌ ಕಾಮಗಾರಿ ಆರಂಭ….

ಸುರತ್ಕಲ್‌: ರಾಷ್ಟ್ರೀಯ ಹೆದ್ದಾರಿ 66ರ ಕುಳಾಯಿ ಬಳಿ ಜಂಕ್ಷನ್‌ಗೆ ಕಾಂಕ್ರೀಟ್‌ ಮಾಡುವ ಕಾಮಗಾರಿ ಆರಂಭವಾಗಿದೆ. ಹೆದ್ದಾರಿ ಇಲಾಖೆಯ ನಿರ್ವಹಣೆಯನ್ನು ಗುತ್ತಿಗೆ ಪಡೆದಿರುವ ನೂತನ ಕಂಪೆನಿ ಕಾಮಗಾರಿಯನ್ನು ಆರಂಭಿಸಿದೆ.…

Read More »

ಮಾಜಿ ಡಿಸಿಎಂ ಜಿ ಪರಮೇಶ್ವರ್ ಮನೆ- ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ….

ಬೆಂಗಳೂರು:ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಆರ್.ಎಲ್ ಜಾಲಪ್ಪ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ಗುರುವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ತುಮಕೂರಿನ ಡಾ.ಜಿ.ಪರಮೇಶ್ವರ್…

Read More »

ಕೊಲೆ ಪ್ರಕರಣದ ಆರೋಪಿ ಬಂಧನ…..

ಮಂಗಳೂರು: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿ ಫರಂಗಿಪೇಟೆ ಮಾರಿಪಳ್ಳ ನಿವಾಸಿ ಜಬ್ಬಾರ್ ಯಾನೆ ಮಾರಿಪಳ್ಳ ಜಬ್ಬಾರ್ (42) ನನ್ನು ಬಂಟ್ವಾಳ ಗ್ರಾಮಾಂತರ ಠಾಣಾ…

Read More »

ಪುತ್ತೂರು ದಸರಾ ಮಹೋತ್ಸವ -ಗುರುವಾರ ವೈಭವದ ಶೋಭಾಯಾತ್ರೆ….

ಪುತ್ತೂರು:ಪುತ್ತೂರು ತಾಲೂಕಿನ ಸಂಪ್ಯ ಉದಯಗಿರಿ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ ನಡೆದ 17ನೇ ವರ್ಷದ ಪುತ್ತೂರು ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆ…

Read More »

ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಸಭೆ…..

ಪುತ್ತೂರು: ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಸಭೆಯು ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್ ಇಬ್ರಾಹಿಂ ಕಮ್ಮಾಡಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಪ್ಯ ಕಮ್ಮಾಡಿ ಸಭಾಂಗಣದಲ್ಲಿ ನಡೆಯಿತು.…

Read More »

ಅಡಕೆ ಬೆಳೆಗಾರರ ವೈಚಾರಿಕ ಸಮ್ಮಿಲನ …..

ಪುತ್ತೂರು: ಅಡಕೆ ಬೆಳೆಗಾರರೂ ಸೇರಿದಂತೆ ಎಲ್ಲ ರೈತರ ಉನ್ನತಿಯಲ್ಲಿ ಸಹಕಾರಿ ಸಂಘಗಳ ಪಾತ್ರವಿದೆ. ಕರಾವಳಿ ಕರ್ನಾಟಕದಲ್ಲಿ ಒಬ್ಬನೇ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದರೆ ಅದಕ್ಕೆ ಸಹಕಾರಿ…

Read More »

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು – AIESEC ಇಂಡಿಯಾದೊಂದಿಗೆ ಒಪ್ಪಂದ….

ಮಂಗಳೂರು:ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಇಂಟರ್ನ್ಶಿಪ್ ನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮತ್ತು ಎಐಇಎಸ್ಇಸಿ ಇಂಡಿಯಾ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ. ಯುವಜನರಿಗೆ…

Read More »

ಮಂಗಳೂರು ದಸರಾ-ವೈಭವದ ಶೋಭಾಯಾತ್ರೆ….

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕಳೆದ 9 ದಿನಗಳಿಂದ ವೈಭವಯುತವಾಗಿ ನಡೆದ ನವರಾತ್ರಿ ಉತ್ಸವದ ಕೊನೆಯ ದಿನವಾದ ಅ.8 ರಂದು ಶಾರದೆ, ಗಣಪತಿ ಸೇರಿದಂತೆ ನವದುರ್ಗೆಯರ…

Read More »