ಸುದ್ದಿ

ದ.ಕ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ.ಬಿ. ರೂಪೇಶ್…….

ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅವರನ್ನು ಸರಕಾರ ನೇಮಕ ಮಾಡಿದೆ. ಸಿಂಧೂ.ಬಿ. ರೂಪೇಶ್ ಅವರು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ…

Read More »

ಸುಳ್ಯ ಗಣೇಶೋತ್ಸವದ ಶೋಭಾಯಾತ್ರೆ…..

ಸುಳ್ಯ: ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ದೇವತಾರಾಧನಾ ಸಮಿತಿ ಸುಳ್ಯ ಇವುಗಳ ಆಶ್ರಯದಲ್ಲಿ ೫ ದಿನಗಳ ಕಾಲ ನಡೆದ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಗಣೇಶನ…

Read More »

ಕೊಡಗು- ಕರಾವಳಿಯಲ್ಲಿ ಧಾರಾಕಾರ ಮಳೆ……

ಕಳೆದ ಕೆಲವು ದಿನಗಳಿಂದ ಕೊಡಗು- ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಒಂದೇ ಸವನೆ ಸುರಿಯುತ್ತಿರುವ…

Read More »

ದ.ಕ. ಜಿಲ್ಲಾಧಿಕಾರಿ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ನಿಂದ ಕೀಳು ರಾಜಕೀಯ- ವೇದವ್ಯಾಸ್ ಕಾಮತ್….

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ದಕ್ಷ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರ…

Read More »

ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಗೆ ಬಿಜೆಪಿ ಕಾರಣ: ಕಾಂಗ್ರೆಸ್ ಆರೋಪ….

ಮಂಗಳೂರು:ದ.ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆಗೆ ಸಂಬಂಧಪಟ್ಟಂತೆ ಜಿಲ್ಲಾ ಕಾಂಗ್ರೆಸ್ ಸೆ.6ರೆಂದು ಪ್ರತಿಭಟನೆ ನಡೆಸಿತು. ಈ ಸಂಧರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ,…

Read More »

JVSS ಸೇವಾ ಕೇಂದ್ರದ ವತಿಯಿಂದ ಭಜನಾ ಕಾರ್ಯಕ್ರಮ…..

ಬೆಂಗಳೂರು: ಗೋವರ್ಧನ ಗುಹಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿಯವರ 46ನೇ ಚಾತುರ್ಮಾಸ್ಯ ಮಹೋತ್ಸವದಲ್ಲಿ JVSS ಸೇವಾ ಕೇಂದ್ರದ ವತಿಯಿಂದ ಭಜನಾ ಸೇವಾ ಕಾರ್ಯಕ್ರಮ ಸೆ.೬ರೆಂದು…

Read More »

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ…….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೆ.6 ರಂದು ತಮ್ಮ ಸೇವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ…

Read More »

ಶ್ರೀ ಸುಗುಣೇಂದ್ರ ತೀರ್ಥರು ಸಮಾಜದ ಬಹು ದೊಡ್ಡ ಆಸ್ತಿ: ಬಿ, ಯಸ್. ಯಡಿಯೂರಪ್ಪ

ಬೆಂಗಳೂರು:ಬಸವನಗುಡಿಯ ಶ್ರೀ ಗೋವರ್ಧನ ಕ್ಷೇತ್ರದಲ್ಲಿ ನಡೆಯುತ್ತಿರುವ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ 46ನೇ ಚಾತುರ್ಮಾಸ್ಯ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಿ.ಯಸ್. ಯಡಿಯೂರಪ್ಪ ಸೆ.4 ರಂದು ಭಾಗವಹಿಸಿದರು.…

Read More »

ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ ಆಯ್ಕೆ…

ಸುಳ್ಯ: ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ಪುಳಿಮಾರಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೆ.4 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಅವಿರೋಧ ಆಯ್ಕೆ ನಡೆಯಿತು. ಅಮರ ಮುಡ್ನೂರು…

Read More »

ಮೂಡುಬಿದಿರೆಯ ಅಯನಾ.ವಿ.ರಮಣ್ ಕಿರುತೆರೆಗೆ ಪಾದಾರ್ಪಣೆ…..

ಮೂಡುಬಿದಿರೆ:ಪುರಾಣ ಕಥೆಗಳ ಹಿನ್ನಲೆಯಲ್ಲಿ ರಚಿತವಾದ “ಕಟೀಲು ಶ್ರೀ ದೇವಿ ಚರಿತೆ” ಡಿಡಿ ಚಂದನ ವಾಹಿನಿಯಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ 10 ರಿಂದ 10.30ರ ವರೆಗೆ ಪ್ರಸಾರವಾಗುತ್ತಿದ್ದು ಶ್ರೀದೇವಿಯಾಗಿ…

Read More »