ಸುದ್ದಿ

ಕೆಸಿಎಫ್ ಒಮಾನ್ – ಜುಲೈ 24 ರಂದು ಕರ್ನಾಟಕಕ್ಕೆ ಚಾರ್ಟರ್ಡ್ ಪ್ಲೈಟ್…

ಸುಳ್ಯ:ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಇದರ ವತಿಯಿಂದ ಇಂಡಿಯನ್ ಎಂಬಸ್ಸಿ ಯಲ್ಲಿ ರಿಜಿಸ್ಟ್ರೇಷನ್ ಮಾಡಿದ ಕರ್ನಾಟಕದ ಪ್ರವಾಸಿಗರಿಗೆ, ಸಂಕಷ್ಟ ಎದುರಿಸುತ್ತಿರುವಂತಹ ಅನಿವಾಸಿ ಕನ್ನಡಿಗರಿಗೆ, ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರಿಗೆ ಜುಲೈ 24 ರಂದು ಕೆಸಿಎಫ್ ಒಮಾನ್ ಪ್ರಾಯೋಜಕತ್ವದ ಚಾರ್ಟರ್ಡ್ ವಿಮಾನವು 180 ಪ್ರಯಾಣಿಕರನ್ನು ಹೊತ್ತು ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾನದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಹೊರಡಲಿದೆ ಎಂದು ಎಸ್ ಎಸ್ ಎಫ್ ರಾಷ್ಟ್ರೀಯ ಕೌನ್ಸಿಲರ್ ಅಬ್ದುಲ್ ರಹಿಮಾನ್ ಮೊಗರ್ಪಣೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button