ಮಾಣಿ ಗ್ರಾಮ ಪಂಚಾಯತ್ ಚುನಾವಣೆಯ ವಿಜೇತ ಸದಸ್ಯರಿಗೆ ಅಭಿನಂದನೆ…

ಬಂಟ್ವಾಳ: ವಲಯ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ವಿಜೇತ ಸದಸ್ಯರಿಗೆ, ಕಾರ್ಯಕರ್ತರಿಗೆ ಮತ್ತು ಮತದಾರ ಬಂಧುಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್ ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಕುಶಲ ಪೆರಾಜೆ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ಮಾಣಿ ವಲಯ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ, ಮಾಣಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಕೇಶ್ ಶೆಟ್ಟಿ, ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button