ಸಾಲೆತ್ತೂರು ವಲಯ ಕಾಂಗ್ರೆಸ್ ವತಿಯಿಂದ ಪೂರ್ವಭಾವಿ ಸಭೆ…

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಲೆತ್ತೂರು ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೂರ್ವಭಾವಿ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್, ಶ್ರೀಮತಿ ಮಂಜುಳಾ ಮಾಧವ ಮಾವೆ,ಎಪಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ವಲಯ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕಳ ,ಶ್ರೀಮತಿ ಐಡಾ ಸುರೇಶ್,ಮಧುಸೂದನ್ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button