ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಕೊರೊನಾ ಪಾಸಿಟಿವ್….

ಸುಳ್ಯ: ಶಾಸಕ ಎಸ್. ಅಂಗಾರ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಆಗಮಿಸಿದ ಶಾಸಕರಿಗೆ ತಲೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಪರೀಕ್ಷೆ ಗೆ ಮಾಡಿಕೊಂಡಿದ್ದು, ರಿಪೋರ್ಟ್ ನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ ಎಂದು ತಿಳಿದು ಬಂದಿದೆ. ಶಾಸಕರ ಕಾರಿನ ಚಾಲಕ ಮುರಳಿ ಅವರ ಕೊರೊನಾ ಪರೀಕ್ಷಾ ವರದಿ ಕೂಡ ಪಾಸಿಟಿವ್ ಬಂದಿದೆ ಎನ್ನಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button