ಬೆಳ್ಳಾರೆ ಫಿದಾ ಫಾತಿಮಳಿಗೆ ಪಿ ಯು ಸಿ ಯಲ್ಲಿ ಡಿಸ್ಟಿಂಕ್ಷನ್…

ಪುತ್ತೂರು: ಮರ್ಕಝುಲ್ ಹುದಾ ವುಮೆನ್ಸ್ ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಾಡ್ನೂರು ನಿವಾಸಿ ಫಿದಾ ಫಾತಿಮಾ 518 ಅಂಕ ಪಡೆದು ಡಿಸ್ಟಿಂಕ್ಷನ್ ಆಗಿ ಹೊರ ಹೊಮ್ಮಿದ್ದಾಳೆ.
ಈಕೆ ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಬೆಳ್ಳಾರೆ ಇವರ ಅಕ್ಕನ ಮಗಳು ಹಾಗೂ ಮಾಡ್ನೂರು ಕೊಳಂಬೆ ಖಾದರ್ ಮತ್ತು ನಸೀಮಾ ಬೆಳ್ಳಾರೆ ದಂಪತಿಗಳ ಪುತ್ರಿ.

Sponsors

Related Articles

Back to top button