ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಆ. 26 ರಂದು ಪದವಿ ಪ್ರದಾನ ಸಮಾರಂಭ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 2022 – 23 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಆ. 26 ರಂದು ನಡೆಯಲಿದೆ.

ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಯೆನೆಪೋಯ ಆಬ್ದುಲ್ಲ ಕು೦ಞ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. 2022 – 23 ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ ಸುಮಾರು 300 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಜಿ. ಡಿಸೋಜಾ ಮತ್ತು ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ತಿಳಿಸಿದ್ದಾರೆ.

Sponsors

Related Articles

Back to top button