ಯಂ ಸುಬ್ರಮಣ್ಯಭಟ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ…

ಮಂಗಳೂರು: ಸಾಮಾಜಿಕ ಶೈಕ್ಷಣಿಕ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಯಂ ಸುಬ್ರಮಣ್ಯಭಟ್ ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನೀಡಿದರು.
ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ ವಿವಿಧ ಅಕಾಡೆಮಿ ಅಧ್ಯಕ್ಷರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button