ಬೆಳ್ತಂಗಡಿ -ಕಾಂಗ್ರೇಸ್ ಕಾರ್ಯಕರ್ತರ ಸಭೆ…

ಬೆಳ್ತಂಗಡಿ: ಬಿಲ್ಲವ ಸಭಾ ಭವನದಲ್ಲಿ ನಡೆದ ಕಾಂಗ್ರೇಸ್ ಕಾರ್ಯಕರ್ತರ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಭಾಗವಹಿಸಿ ಕಾರ್ಯಕರ್ತರಿಗೆ ಪಕ್ಷದ ಪ್ರಣಾಳಿಕೆ ಸರಕಾರದ ಯೋಜನೆಗಳ ಬಗ್ಗೆ ವಿವರಿಸಿ ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ಸ್ ಅಧ್ಯಕ್ಷ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ್ ಬಂಗೇರ, ಮಾಜಿ ಸಚಿವ ಗಂಗಾಧರ್ ಗೌಡ,ಕೆಪಿಸಿಸಿ ಬೆಳ್ತಂಗಡಿ ಉಸ್ತುವಾರಿ ಹಾಗು ಮುಖ್ಯ ವಕ್ತಾರರಾದ ಟಿ ಎಂ ಶಾಹಿದ್ ತೆಕ್ಕಿಲ್, ಬ್ಲಾಕ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್ ಮತ್ತಿತರ ನಾಯಕರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

whatsapp image 2023 07 08 at 10.52.37 pm
whatsapp image 2023 07 08 at 10.52.45 pm
Sponsors

Related Articles

Back to top button