ಸುದ್ದಿ

ಭೂಕಂಪ – ಜಾಗೃತಿಗಾಗಿ ತಹಶೀಲ್ದಾರ್ ಅವರಿಗೆ ಮನವಿ…

ಸುಳ್ಯ: ಭೂಕಂಪ ಪೀಡಿತ ಪ್ರದೇಶಕ್ಕೆ ತಜ್ಞರನ್ನು ಕರೆಸಿ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಜನರಲ್ಲಿ ಇರುವ ಭಯವನ್ನು ದೂರ ಮಾಡಿಸುವ ಕಾರ್ಯಕ್ರಮ ಜಿಲ್ಲಾಧಿಕಾರಿ ಹಾಗೂ ಸಹಾಯಕ ಕಮಿಷನರ್ ಮೂಲಕ ಮಾಡಿಸುವರೇ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅವರು ತಹಶೀಲ್ದಾರ್ ಅನಿತಾಲಕ್ಷ್ಮಿ ಯವರಿಗೆ ಮನವಿ ಸಲ್ಲಿಸಿದರು

Related Articles

Back to top button