ಸುದ್ದಿ

ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಟುಂಬ ಮಿಲನ ಕಾರ್ಯಕ್ರಮ…

ಬಂಟ್ವಾಳ: ಮಾಣಿ ಮಹಾ ಶಕ್ತಿ ಕೇಂದ್ರದ ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಟುಂಬ ಮಿಲನ ಕಾರ್ಯಕ್ರಮ ಯುವ ಮೋರ್ಚಾದ ವಿನೀತ್ ಶೆಟ್ಟಿ ಮನೆ ಯಲ್ಲಿ ಜರಗಿತು.
ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಮಾರ್ಗದರ್ಶನ ನೀಡಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ,ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸನತ್ ರೈ, ಒಳಚರಂಡಿ ನಿಗಮ ಸದಸ್ಯೆ ಸುಲೋಚನಾ ಭಟ್, ಮಾಣಿ ಬಿಜೆಪಿ ಮಹಾ ಶಕ್ತಿಕೇಂದ್ರದ ಪ್ರಭಾರಿ ಮೋನಪ್ಪ ದೇವಸ್ಯ, ಪೆರಾಜೆ ಬಿಜೆಪಿ ಪ್ರಭಾರಿ ಪುಷ್ಪರಾಜ್ ಚೌಟ , ಕ್ಷೇತ್ರ ಉಪಾಧ್ಯಕ್ಷ ರಾದ ಚಿದಾನಂದ ರೈ ,APMC ಸದಸ್ಯರಾದ ತನಿಯಪ್ಪ ಗೌಡ ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button