ಕುಂದಾಪುರ – ಡಿಕೆಶಿ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆ…

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಸಭೆ ಇಂದು (ಮೇ.20 ) ಕುಂದಾಪುರದಲ್ಲಿ ನಡೆಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಅವರು ನೇತೃತ್ವ ವಹಿಸಿದ್ದರು. ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರು ಭಾಗವಹಿಸಿದ್ದರು.

Sponsors

Related Articles

Back to top button