ನ. 17ರಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳು ಪ್ರಾರಂಭ…

ಬೆಂಗಳೂರು : ನ. 17ರಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಮೊದಲಿಗೆ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಲಾಗುತ್ತದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಯೂ ಕಲಿಯಬಹುದು ಇಲ್ಲವೇ ಆನ್ ಲೈನ್ ತರಗತಿಗೂ ಹಾಜರಾಗಬಹುದು. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತರಗತಿಗಳಲ್ಲಿ ಎಲ್ಲಾ ಬಗೆಯ ಸುರಕ್ಷಿತಾ ಕ್ರಮ ಕೈಗೊಳ್ಳಲಾಗುತ್ತದೆ.ವಿದ್ಯಾರ್ಥಿಗಳ ಸಂಖ್ಯೆಯ ಆಧಾರದಲ್ಲಿ ಶಿಫ್ಟ್ ಹಾಗೂ ಬ್ಯಾಚ್ ಆಧಾರದಲ್ಲಿ ತರಗತಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ

Sponsors

Related Articles

Leave a Reply

Your email address will not be published. Required fields are marked *

Back to top button