ಸುಳ್ಯ – ಗ್ರಾಮ ಪಂಚಾಯತ್ ಚುನಾವಣೆ ಪೂರ್ವಭಾವಿ ಸಭೆ…

ಸುಳ್ಯ :ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿಯಾಗಿ ಸಂಪಾಜೆ ,ಅರಂತೋಡು ಮತ್ತು ಮರ್ಕಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಗೂನಡ್ಕ ಕಾಂಗ್ರೆಸ್ ಕಛೇರಿಯಲ್ಲಿ ನ.12 ರಂದು ನಡೆಯಿತು .
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ವಹಿಸಿದ್ದರು. ಸುಳ್ಯ ವಿಧಾನಸಭಾ ಉಸ್ತುವಾರಿ, ಕೆಪಿಸಿಸಿ ವಕ್ತಾರ ಐವನ್ ಡಿ’ಸೋಜ, ಸುಳ್ಯ ಬ್ಲಾಕ್ ಉಸ್ತುವಾರಿ ಸದಾಶಿವ ಶೆಟ್ಟಿ ಸುರತ್ಕಲ್ , ಕಡಬ ಬ್ಲಾಕ್ ಉಸ್ತುವಾರಿ ನಂದಕುಮಾರ್, ಕೆಪಿಸಿಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ,ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ , ಸುಜಯ್ ಕೃಷ್ಣ, ಮಹಮ್ಮದ್ ಕುಂಞ ಗೂನಡ್ಕ, ಜನಾರ್ಧನ ಅಡ್ಕಬಳೆ, ಮೋಹಿನಿ ಪೆಲ್ತಡ್ಕ, ಜಿ.ಕೆ.ಹಮೀದ್, ಜಗದೀಶ್ ರೈ ಮುಂತಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button