ಮಂಗಳೂರು- ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ರವರಿಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತ…

ಮಂಗಳೂರು: ಮಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಂಕಲ್ಪ ಸಮಾವೇಶದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್ ರವರನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ರವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಕೆಪಿಸಿಸಿ ಮಾಜಿ ಕಾರ್ಯದರ್ಶಿಗಳಾದ ಟಿ.ಎಂ.ಶಹೀದ್, ನವೀನ್ ಚಂದ್ರ ಶೆಟ್ಟಿ, ಎನ್.ಎಸ್.ಯು.ಐ ಮಾಜಿ ಅಧ್ಯಕ್ಷರಾದ ತೇಜಸ್ವಿರಾಜ್ , ಕಾರ್ಪೋರೇಟರ್ ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button