ಸುದ್ದಿ

ಸುಳ್ಯ – ನ್ಯಾಯಾಲಯದಲ್ಲಿ ಸ್ವಾತಂತ್ರ ದಿನಾಚರಣೆ…

ಸುಳ್ಯ: ನ್ಯಾಯಾಲಯದಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಪುರುಷೋತ್ತಮ, ಕಿರಿಯ ನ್ಯಾಯಾಧೀಶರಾದ ಯಶವಂತ ಕುಮರ್ ,ವಕೀಲರ ಸಂಘದ ಅಧ್ಯಕ್ಷರಾದ ಯಂ ವೆಂಕಪ್ಪ ಗೌಡ ,ಸಂಘದ ಪದಾಧಿಕಾರಿಗಳು ,ಹಿರಿಯ ಕಿರಿಯ ಸದಸ್ಯರು ,ನ್ಯಾಯಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button