ಕೊರೊನ – ಹಳೆಯಂಗಡಿ ಸ್ವಯಂ ಪ್ರೇರಿತ ಬಂದ್‌???…

ಹಳೆಯಂಗಡಿ: ಇತ್ತೀಚೆಗೆ ಕೊರೊನಾ ದೃಢಪಟ್ಟ ಇಬ್ಬರು ಸೋಂಕಿತರು ಹಳೆಯಂಗಡಿಯಲ್ಲಿರುವ ಪೇಟೆಗೆ ತೆರಳಿದ್ದರು ಎಂದು ಹೇಳಲಾಗಿದ್ದು ಈ ಕಾರಣದಿಂದ ಜುಲೈ 5 ರಿಂದ ಪೇಟೆಯನ್ನು ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಹಾಗೆಯೇ ಬೆಳಿಗ್ಗೆ 7 ಗಂಟೆಯಿಂದ 1 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಮಧ್ಯಾಹ್ನ 1 ಗಂಟೆಗೆ ತಮ್ಮ ಅಂಗಡಿಗಳನ್ನು ಬಂದ್‌ ಮಾಡುವಂತೆ ವ್ಯಾಪಾರಿಗಳಲ್ಲಿ ಮನವಿ ಮಾಡಲಾಗಿದೆ.
ಇನ್ನು ಮೂಲ್ಕಿಯ ಕೆ ಎಸ್ ರಾವ್ ನಗರದ ಅಂಗಡಿ ಮಾಲಿಕರೊಬ್ಬರು ಪತ್ನಿಗೆ ಕೊರೊನಾ ಪಾಸಿಟಿವ್‌ ಆದ ಹಿನ್ನಲೆ ಮೂಲ್ಕಿ ಕೆ ಎಸ್ ರಾವ್ ನಗರ ಸೀಲ್ ಡೌನ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Sponsors

Related Articles

Leave a Reply

Your email address will not be published. Required fields are marked *

Back to top button