ಸುದ್ದಿ

ISTE -ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಡಾ.ಎಂ.ಎಸ್.ಗೋವಿಂದೇಗೌಡ…..

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಅವರು ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ನವದೆಹಲಿ (ISTE) ಇದರ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಇವರು ಆರಿಸಲ್ಪಟ್ಟಿದ್ದು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಈ ಸದಸ್ಯತ್ವವು 2020 ರಿಂದ 2024ರವರೆಗೆ 5 ವರ್ಷಗಳ ಅವಧಿಯದ್ದಾಗಿರುತ್ತದೆ. ಈ ಗೆಲುವಿಗೆ ಕಾಲೇಜಿನ ಆಡಳಿತ ಮಂಡಳಿ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಅಭಿನಂದಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button