ನಿವೃತ್ತ ಗ್ರಾಮಕರಣಿಕ ವಿಜಯಕುಮಾರ್ ಶೆಟ್ಟಿ ನಿಧನ…

ಸುಳ್ಯ: ಸುಳ್ಯ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮಕರಣಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ವಿಜಯಕುಮಾರ್ ಶೆಟ್ಟಿ(70) ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಬಡ್ಡಿ ಆಟಗಾರರಾಗಿದ್ದ ಅವರು ಮೈಸೂರು ವಿಶ್ವವಿದ್ಯಾನಿಲಯ ಮಟ್ಟದ ವಾಲಿಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ಆಟಗಾರರಾಗಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button